tourism policy

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ: ಕ್ರೂಸ್, ಬೀಚ್ ಅಭಿವೃದ್ಧಿಗೆ ವಿಶೇಷ ಒತ್ತು!
ಇಂಧನ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜ್ಯದ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸುವ ದೂರದೃಷ್ಟಿಯ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

GST ಪ್ರವಾಸೋದ್ಯಮವನ್ನು ಕೊಲ್ಲುತ್ತಿದೆ: Tourism ಗೆ ರಾಜ್ಯದಲ್ಲಿ ಶೀಘ್ರವೇ ಹೊಸ ನೀತಿ; ಡಿ.ಕೆ ಶಿವಕುಮಾರ್
ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಇಕೋ ಟೂರಿಸಂ ಅಭಿವೃದ್ಧಿಗೆ ಶೀಘ್ರದಲ್ಲೇ ಪ್ರತ್ಯೇಕ ನೀತಿ ರಚನೆ: ಸಚಿವ ಈಶ್ವರ್ ಖಂಡ್ರೆ
ಪ್ರಕೃತಿ, ಪರಿಸರ, ಅರಣ್ಯ ನಾಶವಾಗದಂತೆ ಪ್ರವಾಸೋದ್ಯಮ ಹಾಗೂ ಪರಿಸರ ಪ್ರವಾಸೋದ್ಯಮದ ವಿಪುಲ ಅವಕಾಶ ಬಳಕೆಗೆ ಪರಿಸರ ಪ್ರವಾಸೋದ್ಯಮಕ್ಕೆ ಹೊಸ ನೀತಿ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಶನಿವಾರ ಹೇಳಿದರು.

ಸಂಕಷ್ಟದಲ್ಲಿರುವ ಎಸ್ಕಾಂಗೆ ಸಾಲ, ಪ್ರವಾಸೋದ್ಯಮ ನೀತಿಗೆ ಸಂಪುಟ ಒಪ್ಪಿಗೆ
ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಎಸ್ಕಾಂಗಳ ಆರ್ಥಿಕ ಪರಿಸ್ಥಿತಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಸಾಲ ಪಡೆದುಕೊಳ್ಳಲು ಸರ್ಕಾರ ಖಾತ್ರಿ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ರೂ.55745 ಕೋಟಿ ದೀರ್ಘಾವಧಿ ಸಾಲ ಪಡೆದುಕೊಳ್ಳಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಚಿಕ್ಕಮಗಳೂರು ಜಿಲ್ಲೆಗೆ ಸಿಗಲಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ!
ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸುವುದಕ್ಕಾಗಿ 2020-25 ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಅಂತಿಮಗೊಳಿಸಲಾಗಿದೆ. ಆದರೆ ಸೂಕ್ಷ್ಮ ಪ್ರದೇಶವಾಗಿರುವ ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ಬರಲಿದೆ.

ರಾಜ್ಯದಲ್ಲಿ ನೂತನ ಪ್ರವಾಸೋದ್ಯಮ ನೀತಿ ಶೀಘ್ರ ಜಾರಿ: ಸಿಟಿ ರವಿ
ರಾಜ್ಯದಲ್ಲಿ ನೂತನ ಪ್ರವಾಸೋದ್ಯಮ ನೀತಿ ಜಾರಿಗೆ ತರುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ

