ರಾಜ್ಯನಮಗೂ ಅನುಮತಿ ನೀಡಿ: ಸರ್ಕಾರಕ್ಕೆ ಮಾಲ್, ಪ್ರವಾಸೋದ್ಯಮ ಸಂಘ ಪದಾಧಿಕಾರಿಗಳಿಂದ ಮನವಿ
ಮಾಲ್, ಹೋಟೆಲ್ ಸೇರಿದಂತೆ ಪ್ರವಾಸಿ ವಲಯಗಳು ಪುನರಾರಂಭಿಸಲು ಅನುಮತಿ ನೀಡುವಂತೆ ಅಖಿಲ ಭಾರತ ಶಾಪಿಂಗ್ ಮಾಲ್'ಗಳ ಸಂಘ ಹಾಗೂ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಗಳ ಪದಾಧಿಕಾರಿಗಳು ಪ್ರತ್ಯೇಕವಾಗಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದವು.