Tourism

ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು ಕಲ್ಪಿಸುವ 'ಬೆಂಗಳೂರು ಲಾಂಛನ' ಬಿಡುಗಡೆ
ರಾಜ್ಯ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು ನೀಡಲು ಮತ್ತು ಇನ್ನಷ್ಟು ಅಭಿವೃದ್ಧಿಪಡಿಸಲು ....

ತಾಜ್ ಮಹಲ್ ಆಯ್ತು.. ಈಗ ಮತ್ತೊಂದು ಐತಿಹಾಸಿಕ ಮಸೀದಿಗೆ ಯುಪಿ ಪ್ರವಾಸೋದ್ಯಮ ಪಟ್ಟಿಯಿಂದ ಗೇಟ್ ಪಾಸ್
ಉತ್ತರ ಪ್ರದೇಶ ಸರ್ಕಾರದ ಪ್ರವಾಸೋಧ್ಯಮ ಪಟ್ಟಿಯಿಂದ ಐತಿಹಾಸಿಕ ತಾಜ್ ಮಹಲ್ ಅನ್ನು ಕೈಬಿಟ್ಟ ವಿವಾದ ಇನ್ನೂ ಹಸಿರಾಗಿರುವ ಹೊತ್ತಿನಲ್ಲೇ ಸಿಎಂ ಯೋಗಿ ಆದಿತ್ಯಾನಾಥ್ ಸರ್ಕಾರ ಮತ್ತೊಂದು ಐತಿಹಾಸಿಕ ಮಸೀದಿಯನ್ನು ಪ್ರವಾಸೋಧ್ಯಮ ಪಟ್ಟಿಯಿಂದ ಕೈ ಬಿಟ್ಟಿದೆ.

ಮೈಸೂರು ಮೃಗಾಲಯಕ್ಕೆ ನುಗ್ಗಿದ್ದ ಚಿರತೆ ಸೆರೆ
ಕರ್ನಾಟಕ ಖ್ಚಾತ ಪ್ರವಾಸಿ ಕೇಂದ್ರ ಮೈಸೂರಿನ ಮೃಗಾಯಲಯಕ್ಕೆ ಚಿರತೆಯೊಂದು ನುಗ್ಗಿ ಪ್ರವಾಸಿಗರ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಆ ಚಿರತೆಯನ್ನು ಮೃಗಾಲಯ ಸಿಬ್ಬಂದಿ ಸೆರೆ ಹಿಡಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಪಾರಂಪರಿಕ ಸ್ಥಳಗಳ ದತ್ತು ಯೋಜನೆ; ತಾಜ್ ಮಹಲ್ ಅನ್ನು ಕೇಳುವವರೇ ಇಲ್ಲ!
ವಿಶ್ವದ ಏಳು ಅದ್ಬುತಗಳಲ್ಲಿ ಒಂದಾಗಿರುವ ತಾಜ್ ಮಹಲ್ ಗೆ ತೀವ್ರ ಹಿನ್ನಡೆಯಾಗಿದ್ದು, ತಾಜ್ ಮಹಲ್ ಅನ್ನು ದತ್ತು ಪಡೆಯುವ ಸಂಬಂಧ ಯಾವುದೇ ಸಂಸ್ಛೆಗಳೂ ಮುಂದೆ ಬಂದಿಲ್ಲ ಎಂಬ ವಿಚಾರ ಬಹಿರಂಗವಾಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಮುಖಭಂಗಕ್ಕೀಡಾದ ಪಾಕಿಸ್ತಾನ!
ಪಾಕಿಸ್ತಾನ ಸರ್ಕಾರ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ದೇಶದ ಪಾರಂಪರೆಯ ತಾಣಗಳ ವಿಡಿಯೋದಲ್ಲಿ ಆಫ್ಘಾನಿಸ್ತಾನದ ಮಸೀದಿಯನ್ನು...

ಪ್ರವಾಸಿಗರು ಯಾವ ಆಹಾರ ಸೇವಿಸಬೇಕು ಎಂದು ನಿರ್ಧರಿಸುವುದು ಸರ್ಕಾರದ ಕೆಲಸವಲ್ಲ: ನೀತಿ ಆಯೋಗ ಸಿಇಒ
ಪ್ರವಾಸಿಗರು ಯಾವ ರೀತಿಯ ಆಹಾರವನ್ನು ಸೇವಿಸಬೇಕು, ಸೇವಿಸಬಾರದು ಎಂಬುದನ್ನು ನಿರ್ಧರಿಸುವುದು ಸರ್ಕಾರದ ಕೆಲಸವಲ್ಲ ಎಂದು ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಅವರು ಶನಿವಾರ ಹೇಳಿದ್ದಾರೆ...

ಮೌಂಟ್ ಎವರೆಸ್ಟ್ ನಲ್ಲಿ ಟ್ರಾಫಿಕ್ ಜಾಮ್!
ವಿಶ್ವ ಅತೀ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಏರಲು ಭಾರಿ ಪ್ರಮಾಣದ ಪ್ರವಾಸಿಗರು ಮುಂದಾಗಿರುವ ಹಿನ್ನಲೆಯಲ್ಲಿ ಎವರೆಸ್ಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ ಎಂದು ನೇಪಾಳ ಪ್ರವಾಸೋಧ್ಯಮ ಇಲಾಖೆ ಹೇಳಿದೆ.

ಸಲ್ಮಾನ್'ಖಾನ್' ರನ್ನು ಕಾಶ್ಮೀರ ಪ್ರವಾಸೋದ್ಯಮ ರಾಯಭಾರಿ ಮಾಡಲು ಇಚ್ಛಿಸುತ್ತೇನೆ: ಸಿಎಂ ಮೆಹಬೂಬಾ
ಜಮ್ಮು ಮತ್ತು ಕಾಶ್ಮೀರದಲ್ಲೀಗ ರಾಜಕೀಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರವಾಸಿಗರಿಗೆ ರಾಜ್ಯ ಸುರಕ್ಷಿತವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಶುಕ್ರವಾರ ಹೇಳಿದ್ದಾರೆ...

2018ಕ್ಕೆ ಚಂದ್ರನ ಅಂಗಳಕ್ಕೆ ಪ್ರವಾಸಿಗರ ರವಾನಿಸಲಿರುವ ಸ್ಪೇಸ್ ಎಕ್ಸ್!
2018ರ ಕೊನೆಯ ಭಾಗದಲ್ಲಿ ಚಂದ್ರನ ಅಂಗಳಕ್ಕೆ ಮಾನವರನ್ನು ರವಾನಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಸ್ಪೇಸ್ ಎಕ್ಸ್ ಹೇಳಿಕೊಂಡಿದೆ.

