Tourism

ಉಡುಪಿಯಲ್ಲಿ ಮತ್ತೆ ತೆರೆದ ದೇವಾಲಯ, ಬೀಚ್: ಪ್ರವಾಸಿಗರಲ್ಲಿ ಮರುಕಳಿಸಿದ ಸಂಭ್ರಮ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ಆಕರ್ಷಣೆ ದೇವಾಲಯಗಳು ಮತ್ತು ಬೀಚ್ ಗಳು, ಕೊರೋನಾದಿಂದ ತತ್ತರಿಸಿರಿರುವ ರಾಜ್ಯ ಸರ್ಕಾರಕ್ಕೆ ಆದಾಯ ತರುವ ಮೂಲಗಳಲ್ಲಿ ಪ್ರವಾಸೋದ್ಯಮ ಕೂಡ ಒಂದಾಗಿದೆ.

ಕೋವಿಡ್-19 ಅನ್ಲಾಕ್ ಬೆನ್ನಲ್ಲೇ ಬಂಡೀಪುರ, ನಾಗರಹೊಳೆಯತ್ತ ಮುಖ ಮಾಡುತ್ತಿರುವ ಪ್ರವಾಸಿಗರು!
ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ತಳಮಟ್ಟಕ್ಕೆ ಕುಸಿದ್ದ ಪ್ರವಾಸೋಧ್ಯಮ ವಲಯ ಇದೀಗ ಅನ್ಲಾಕ್ 4.0 ಬಳಿಕ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಬಂಡೀಪುರ, ನಾಗರಹೊಳೆ ಪ್ರವಾಸಿಗರು ಮುಖ ಮಾಡುತ್ತಿದ್ದಾರೆ.

ಕೊರೋನಾ ಎಫೆಕ್ಟ್: ಪ್ರವಾಸಿ ತಾಣಗಳಲ್ಲಿ ರೂಮ್ ಖಾಲಿಯಿದ್ದರೂ, ಬೆಂಗಳೂರಿಗರಿಗಿಲ್ಲ ಜಾಗ!
ಪ್ರವಾಸೋದ್ಯಮವನ್ನು ಪುನರುಜ್ಜೀವನಗೊಳಿಸಲು ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ನಡುವಲ್ಲೇ ನಗರದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿತಾಣಗಳಲ್ಲಿರುವ ಹೋಟೆಲ್, ರೆಸಾರ್ಟ್ ಹಾಗೂ ಹೋಂ ಸ್ಟೇ ಗಳ ಮಾಲೀಕರು ಬೆಂಗಳೂರಿಗರ ಪ್ರವೇಶಕ್ಕೆ ನಿರಾಕರಿಸುತ್ತಿದ್ದಾರೆ.

ಕರ್ನಾಟಕದಲ್ಲಿ ಸಕ್ಕರೆ, ಮದ್ಯ, ಪಾನೀಯ, ಪ್ರವಾಸೋದ್ಯಮ ಉದ್ಯಮಗಳಿಗೆ ಸಂಕಷ್ಟ: ಅಧ್ಯಯನ ವರದಿ
ಅಧಿಕ ನಿಯಂತ್ರಣ, ಕಬ್ಬಿನ ಕಾರ್ಖಾನೆಗಳಲ್ಲಿನ ಬೆಲೆ ನಿಗದಿ, ಮದ್ಯ ಮತ್ತು ಪಾನೀಯ ಉದ್ಯಮದಲ್ಲಿ ಅನಿಯಮಿತ ಬೆಳವಣಿಗೆ, ಪ್ರವಾಸೋದ್ಯಮ ಉದ್ಯಮಗಳಲ್ಲಿ ಪರವಾನಗಿಯ ಏಕರೂಪತೆಯ ಕೊರತೆ ಇವೆಲ್ಲಾ ಕರ್ನಾಟಕದಲ್ಲಿ ಒತ್ತಡದಲ್ಲಿವೆ ಎಂದು ಅಧ್ಯಯನದಿಂದ ತಿಳಿದುಬಂದಿದೆ.

ಪ್ರವಾಸಿ ತಾಣಗಳಲ್ಲಿ ಭದ್ರತಾ ಕ್ರಮಗಳನ್ನು ಪರಿಶೀಲಿಸಲು ಮೈಸೂರಿಗೆ ಎನ್‍ಎಸ್ ಜಿ ಆಗಮನ
ಪ್ರವಾಸಿ ಕೇಂದ್ರವಾದ ಅರಮನೆ ನಗರಿಯಲ್ಲಿ ಭದ್ರತಾ ಕ್ರಮಗಳನ್ನು ಪರಿಶೀಲಿಸಲು ಹಾಗೂ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧತೆ ಬಲಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಭದ್ರತಾ ಪಡೆ(ಎನ್‍ಎಸ್ ಜಿ)ಯ 100 ಸದಸ್ಯರ ತಂಡ ಸೋಮವಾರ ನಗರಕ್ಕೆ ಆಗಮಿಸಿದೆ.

ಪ್ರವಾಸಿ ನಗರಗಳಲ್ಲಿ 5 ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಮುಂದಾದ ಸರ್ಕಾರ
ಬೇಲೂರು, ಹಂಪಿ ಮತ್ತು ವಿಜಯಪುರ ಸೇರಿದಂತೆ ಪ್ರವಾಸಿ ತಾಣಗಳಿರುವ ನಗರಗಳಲ್ಲಿ 5 ಸ್ಟಾರ್ ಹೋಟೆಲ್ ಗಳನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಒಂದು ವರ್ಷದಲ್ಲಿ ಏಕತಾ ಪ್ರತಿಮೆಗೆ 26 ಲಕ್ಷ ಜನರ ಭೇಟಿ: ಪ್ರಧಾನಿ ಮೋದಿ
ವಿಶ್ವದ ಅತಿ ದೊಡ್ಡ ಪ್ರತಿಮೆ ಎಂದೇ ಖ್ಯಾತಿ ಪಡೆದಿರುವ ಗುಜರಾತ್ ನ ಏಕತಾ ಪ್ರತಿಮೆಗೆ ಕಳೆದೊಂದು ವರ್ಷದಿಂದ ಸುಮಾರು 26 ಲಕ್ಷ ಮಂದಿ ಭೇಟಿ ನೀಡಿದ್ದಾರೆ.

2020ರಲ್ಲಿ ಕರ್ನಾಟಕ ಪ್ರವಾಸೋದ್ಯಮ ಹೂಡಿಕೆ ಸಮಾವೇಶ: ಸಿಟಿ ರವಿ
2020ರ ವೇಳೆಗೆ ಕರ್ನಾಟಕದಲ್ಲಿ ಪ್ರವಾಸೋಧ್ಯಮ ಹೂಡಿಕೆ ಸಮಾವೇಶ ನಡೆಸುವುದಾಗಿ ಪ್ರವಾಸೋಧ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.

ಸೌದಿ ಅರೇಬಿಯಾದಿಂದ ಇದೇ ಮೊದಲ ಬಾರಿಗೆ ಟೂರಿಸ್ಟ್ ವೀಸಾ
ಮಹತ್ವದ ಬೆಳವಣಿಗೆಯಲ್ಲಿ ಮೂಲಭೂತವಾದಿ ರಾಷ್ಟ್ರ ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಸಾ ವಿತರಣೆಗೆ ಮುಂದಾಗಿದೆ.

