ರಾಜ್ಯಪಹಲ್ಗಾಮ್ ಉಗ್ರರ ದಾಳಿ: ಕನ್ನಡಿಗರ ಮೃತದೇಹ ತಾಯ್ನಾಡಿಗೆ ಆಗಮನ; ಕಾಶ್ಮೀರದಲ್ಲಿ ಸಿಲುಕಿರುವ 180 ಪ್ರವಾಸಿಗರಿಗೆ ವಿಶೇಷ ವಿಮಾನ
ಬೆಂಗಳೂರಿನ ಭರತ್ ಭೂಷಣ್ ಮತ್ತು ಶಿವಮೊಗ್ಗದ ರಿಯಲ್ ಎಸ್ಟೇಟ್ ಏಜೆಂಟ್ ಮಂಜುನಾಥ ರಾವ್ ಅವರ ಮೃತದೇಹಗಳನ್ನು ಹೊತ್ತ ವಿಮಾನವು ಬೆಳಗಿನ ಜಾವ 3.45 ರ ಸುಮಾರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.