tourist destination

ಆಧ್ಯಾತ್ಮದ ಆಲಯ, ಪ್ರಕೃತಿಯ ಅದ್ಭುತ ಸಂಗಮ: ಶೃಂಗೇರಿ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಏಕೆ?
ಶೃಂಗೇರಿಯ ಪ್ರಮುಖ ಆಕರ್ಷಣೆಯೆಂದರೆ ಕ್ರಿ.ಶ. 1338ರಲ್ಲಿ ನಿರ್ಮಿಸಲಾದ ವಿದ್ಯಾಶಂಕರ ದೇವಾಲಯ. ಇದು ಭಾರತದ ಅತ್ಯಂತ ವಿಶಿಷ್ಟವಾದ ದೇವಾಲಯಗಳಲ್ಲಿ ಒಂದಾಗಿದೆ.

ಇನ್ನು ಮೈಸೂರು ವೀಕ್ಷಣೆಗೆ ಒಂದೇ ಟಿಕೆಟ್
ದೀರ್ಘ ವಾರಾಂತ್ಯದ ವೇಳೆ ಉಂಟಾಗುವ ಪ್ರವಾಸಿಗರ ದಟ್ಟಣೆ ತಡೆಯಲು ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಐದು ಪ್ರವಾಸಿ ತಾಣಗಳ ವೀಕ್ಷಣೆಗೆ ಒಂದೇ ಟಿಕೆಟ್ ವ್ಯವಸ್ಥೆ ಜಾರಿಗೆ ತರಲು ಮೈಸೂರು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ನಿರ್ಧರಿಸಿದೆ.

