ದೇಶಡಾರ್ಜಿಲಿಂಗ್: ಸೆಲ್ಫಿ ಕ್ರೇಜ್ಗೆ ಪ್ರಾಣತೆತ್ತ ಪ್ರವಾಸಿಗ
ಸೆಲ್ಫಿ ಕ್ರೇಜ್ಗೆ ಬಲಿಯಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಡಾರ್ಜಿಲಿಂಗ್ ಪ್ರವಾಸದಲ್ಲಿದ್ದ 53 ವರ್ಷದ ವ್ಯಕ್ತಿಯೊಬ್ಬ ಟಾಯ್ ಟ್ರೈನ್ ಮೇಲಿಂದ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಘಟನೆ ಬುಧವಾರ ನಡೆದಿದೆ.