tourist

ಕುಮಟಾ: ಸೆಲ್ಫೀ ತೆಗೆಯಲು ಹೋಗಿ ಪ್ರವಾಸಿಗ ಸಮುದ್ರಪಾಲು!
ಮೃತದೇಹವನ್ನು ಗೋಕರ್ಣದ ಪೊಲೀಸರು ಹಾಗೂ ಲೈಫ್ ಗಾರ್ಡ ಸಿಬ್ಬಂದಿ ಸಮುದ್ರದ ಮೇಲೆ ತಂದಿದ್ದು, ಶವವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ.

ಹಂಪಿ: ಮಾತಂಗ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದ ಪ್ರವಾಸಿಗ: ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಕೊನೆಗೂ ರಕ್ಷಣೆ
ಹಂಪಿಯ ಹೋಂಸ್ಟೇಗಳಲ್ಲಿ ಒಂದರಲ್ಲಿ ತಂಗಿದ್ದ ಮಧ್ಯಪ್ರದೇಶ ಭೋಪಾಲ್ ಮೂಲದ ಪರ್ವ ಅಸತ್ (16) ಎಂಬಾತ ಏಕಾಂಗಿಯಾಗಿ ಚಾರಣಕ್ಕೆ ತೆರಳಿದ್ದ. ಈ ವೇಳೆ ಮಾತಂಗ ಬೆಟ್ಟ ಏರುತ್ತಿದ್ದಾಗ ಕಾಲು ಜಾರಿ ಗುಹೆ ಮಾದರಿಯ ಕೊರಕಲಿಗೆ ಬಿದ್ದಿದ್ದಾನೆ.

ಪಹಲ್ಗಾಮ್ ದಾಳಿಗೆ ಸ್ಥಳೀಯರ ಕುಮ್ಮಕ್ಕು ಖಚಿತ: ಪ್ರವಾಸಿಗನ ಜಿಪ್ಲೈನ್ ಸವಾರಿ ವಿಡಿಯೋದಲ್ಲಿ ಬಹಿರಂಗ!
ಉಗ್ರರ ದಾಳಿ ನಡುವೆ ಪ್ರವಾಸಿಗನೊಬ್ಬನನ್ನು ಜಿಪ್ಲೈನ್ ಸವಾರಿಗೆ ಕಳುಹಿಸಿದ ಆಪರೇಟರ್, ಅಲ್ಲಾಹು ಅಕ್ಬರ್ ಎಂದು 3 ಬಾರಿ ಘೋಷಣೆ ಕೂಗಿದ್ದಾನೆ. ಇದು ಅನುಮಾನಕ್ಕೆ ಕಾರಣವಾಗಿದೆ.

ದಿನ ಕಳೆದಂತೆ ಬದಲಾಗುತ್ತಿದೆ ಕಾಶ್ಮೀರ ಪರಿಸ್ಥಿತಿ: ಮತ್ತೆ ಪಹಲ್ಗಾಮ್ನತ್ತ ಮುಖ ಮಾಡಿದ ಪ್ರವಾಸಿಗರು..!
ಉಗ್ರರ ದಾಳಿಯಿಂದ ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆ ಮೇಲೆ ಗಂಭೀರ ಪರಿಣಾಮ ಉಂಟು ಮಾಡುವ ಅಪಾಯವಿದೆ ಎಂದೇ ವಿಶ್ಲೇಷಿಸಲಾಗುತ್ತಿತ್ತು.

ಜಮ್ಮು-ಕಾಶ್ಮೀರ ತೊರೆಯಲು ಪ್ರವಾಸಿಗರು ಮುಂದು; 2 ದಿನದಲ್ಲಿ 4,000 ಮಂದಿ ರೈಲು ಮಾರ್ಗದ ಮೂಲಕ ಕಣಿವೆ ರಾಜ್ಯಕ್ಕೆ ಗುಡ್ ಬೈ
ರೈಲುಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಎರಡು ವಿಶೇಷ ರೈಲುಗಳನ್ನು ಓಡಿಸುವುದರ ಜೊತೆಗೆ, ಜನರಿಗೆ ಮತ್ತಷ್ಟು ಸ್ಥಳಾವಕಾಶ ಕಲ್ಪಿಸಲು ಸಾಮಾನ್ಯ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

ಪ್ರವಾಸಿಗರಿಂದ ತುಂಬಿತುಳುಕುತ್ತಿದ್ದ ಪಹಲ್ಗಾಮ್ ನಲ್ಲಿ ಈಗ ನೀರವ ಮೌನ; ಹೊಟೇಲ್, ಡಾಬ್ಬಾವಾಲಾಗಳ ಭವಿಷ್ಯ ಕರಾಳ...
ಬಹು ಬೇಡಿಕೆಯ ಪ್ರವಾಸಿ ತಾಣವಾದ ಪಹಲ್ಗಾಮ್ ಭೂತ ಪಟ್ಟಣದಂತೆ ಕಾಣುತ್ತಿದೆ. ಪ್ರವಾಸಿಗರಿಂದ ತುಂಬಿರುತ್ತಿದ್ದ ಎಲ್ಲಾ ಅಂಗಡಿಗಳು ಮತ್ತು ರೆಸ್ಟೋರೆಂಟ್ಗಳು ಮುಚ್ಚಲ್ಪಟ್ಟಿದ್ದವು.

ಪಹಲ್ಗಾಮ್ ಉಗ್ರರ ದಾಳಿ: ಸಿನಿಮಾದ ದೃಶ್ಯಗಳಂತೆ ಭಾಸವಾಯಿತು, ಮತ್ತೆಂದೂ ಕಾಶ್ಮೀರಕ್ಕೆ ಹೋಗೋಲ್ಲ; ಭಯಾನಕತೆ ಸ್ಮರಿಸಿದ ಕರ್ನಾಟಕದ ಪ್ರವಾಸಿಗರು
ಉಗ್ರರ ಪೈಶಾಚಿಕ ಕೃತ್ಯದಲ್ಲಿ ಬದುಕಿ ಬಂದಿರುವ ಕನ್ನಡಿಗರು ದಾಳಿಯ ಭಯಾನಕತೆಯನ್ನು ಸ್ಮರಿಸಿದ್ದಾರೆ. ಅಲ್ಲದೆ, ಉಗ್ರರ ದಾಳಿ ಬಳಿಕ ತಾವು ಎದುರಿಸಿದ ಸಮಸ್ಯೆಗಳನ್ನು ವಿವರಿಸಿದ್ದಾರೆ.

ನಾಯಿಯ ವಿಚಾರವಾಗಿ ವಿವಾದ: ಮಹಿಳೆ ಮೇಲೆ ಕಾರು ಹತ್ತಿಸಿ ಬರ್ಬರ ಹತ್ಯೆ!
ಸ್ಥಳೀಯರ ಮನೆಯಲ್ಲಿದ್ದ ಸಾಕು ನಾಯಿಗೆ ಪ್ರವಾಸಿ ಕುಟುಂಬ ತಂದಿದ್ದ ನಾಯಿ ತೊಂದರೆ ನೀಡುತ್ತಿತ್ತು. ಇದು ತೀವ್ರ ವಾಗ್ವಾದಕ್ಕೆ ಕಾರಣವಾಯಿತು ಮತ್ತು ಅಂತಿಮವಾಗಿ ಎರಡೂ ಕಡೆಯವರ ನಡುವೆ ಘರ್ಷಣೆಗೆ ಕಾರಣವಾಯಿತು.

ಉತ್ತರ ಕನ್ನಡದಲ್ಲಿ 100ಕ್ಕೂ ಹೆಚ್ಚು ಪ್ರವಾಸಿಗರ ಸಾವು: ಸುರಕ್ಷತಾ ಕ್ರಮಕ್ಕೆ ಪೊಲೀಸರ ಆಗ್ರಹ
ಪ್ರವಾಸಕ್ಕೆ ಬರುವ ಪ್ರವಾಸಿಗರು ನೀರಿನಲ್ಲಿ ಮುಳುಗುವುದು, ಆಳ ಪ್ರದೇಶಗಳಲ್ಲಿ ಬೀಳುವ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ.

