tourists

ಜಮ್ಮು ಮತ್ತು ಕಾಶ್ಮೀರ: ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿ, 12 ಪ್ರವಾಸಿಗರಿಗೆ ಗಾಯ
ಗುಂಡಿನ ಸದ್ದು ಕೇಳಿಬಂದ ನಂತರ, ಭದ್ರತಾ ಪಡೆಗಳು ಪಹಲ್ಗಾಮ್ ಪ್ರವಾಸಿ ಪಟ್ಟಣದ ಬೈಸರನ್ ಹುಲ್ಲುಗಾವಲುಗಳಿಗೆ ಧಾವಿಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಲ್ಲಿ ತಿಳಿಸಿದ್ದಾರೆ.

ಹಂಪಿಯ 15 ಜನಪ್ರಿಯ ತಾಣಗಳು ಪ್ರವಾಸಿಗರಿಗೆ ಅಸುರಕ್ಷಿತ: ಕಾರ್ಯಕರ್ತರು
ವಿರೂಪಾಕ್ಷ ಮತ್ತು ವಿಜಯ ವಿಠಲ ದೇವಾಲಯಗಳು ಮತ್ತು ಹೇಮ ಕೂಟ ಸೇರಿದಂತೆ ಕೆಲವೇ ಸ್ಥಳಗಳಲ್ಲಿ ಭದ್ರತಾ ಸಿಬ್ಬಂದಿ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಕಾಣಬಹುದು.

ಪ್ರವಾಸೋದ್ಯಮ ಉತ್ತೇಜಿಸಲು ಕ್ರಮ; ಸೀ ಪ್ಲೇನ್ ವ್ಯವಸ್ಥೆಗೆ ಚಿಂತನೆ: ಎಚ್.ಕೆ ಪಾಟೀಲ್
ಆಲಮಟ್ಟಿ, ಕಮಲಾಪುರ ಕೆರೆ, ಡಂಬಳ ಹಾಗೂ ಲಕ್ಕುಂಡಿಯ ಕೆರೆಗಳಲ್ಲಿ ಸೀ ಪ್ಲೇನ್ ವ್ಯವಸ್ಥೆಗೆ ಚಿಂತನೆ ನಡೆಸಿದ್ದೇವೆ. ಈ ದಿಸೆ ಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ.

ಮಲೆ ಮಹದೇಶ್ವರಬೆಟ್ಟದಲ್ಲಿ ಸಫಾರಿ: ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರ ಆಕರ್ಷಣೆ
ಬಿಳಿಗಿರಿ ರಂಗಸ್ವಾಮಿ ದೇವಸ್ಥಾನ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮಲೆ ಮಹದೇಶ್ವರ ಬೆಟ್ಟಗಳ ವನ್ಯಜೀವಿ ಅಭಯಾರಣ್ಯದ ಟಿಜಿ ಪಾಳ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯು ಕಳೆದ ವರ್ಷ ಸಫಾರಿ ಆರಂಭಿಸಿದೆ

ಹಂಪಿ ಪಾರಂಪರಿಕ ಸ್ಮಾರಕದಲ್ಲಿ ಫೋಟೋಗ್ರಫಿಗೆ ನಿಷೇಧ: ಪ್ರವಾಸಿಗರಿಂದ ಆಕ್ರೋಶ
ಸ್ಮಾರಕದ ಸುತ್ತಮುತ್ತಲಿನ ಹಸಿರು ಹೊದಿಕೆ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದ್ದು, ಇಲ್ಲಿ ಫೋಟೋ ತೆಗೆದುಕೊಳ್ಳಲು ಅಧಿಕಾರಿಗಳು ಬಿಡುತ್ತಿಲ್ಲ. ಇದರಿಂದ ಬೇಸರವಾಗುತ್ತಿದೆ ಎಂದು ಹೇಳಿದ್ದಾರೆ.

ಅಂಜನಾದ್ರಿ, ಪಂಪಾ ಸರೋವರ ಬಳಿ ಚಿರತೆ-ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ
ವಿಜಯಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಚಿರತೆಯೊಂದು ಕಾಣಿಸಿಕೊಳ್ಳುತ್ತಿದ್ದು, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಕರಡಿಗಳೂ ನುಗ್ಗಿವೆ ಎನ್ನಲಾಗಿದೆ.

ಚಾರ್ಮಾಡಿ ಘಾಟ್: ನಿರ್ಬಂಧ ಉಲ್ಲಂಘಿಸಿ ಜಲಪಾತಕ್ಕೆ ಇಳಿದಿದ್ದ ಪ್ರವಾಸಿಗರು; ಬಟ್ಟೆ ಕೊಂಡೊಯ್ದ ಪೊಲೀಸರು!
ಕೆಲವು ಯುವಕರು ಜಲಪಾತದಲ್ಲಿ ಸ್ನಾನ ಮಾಡುವುದಕ್ಕಾಗಿ ಜಲಪಾತಕ್ಕೆ ಇಳಿಯುತ್ತಿದ್ದರು, ಅಷ್ಟೇ ಅಲ್ಲದೇ ಕಲ್ಲು ಬಂಡೆಗಳನ್ನು ಹತ್ತುತ್ತಿದ್ದರು.

ಹಂಪಿಯಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆ: ಪ್ರವಾಸಿಗರಲ್ಲಿ ಆತಂಕ
ವಿಜಯ ವಿಠ್ಠಲ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅನೇಕ ಪ್ರವಾಸಿಗರ ಕಣ್ಣಿಗೆ ಚಿರತೆ ಬಿದ್ದಿದೆ. ಯಾವುದೇ ಅಹಿತಕರ ಘಟನೆ ನಡೆಯುವ ಮುನ್ನ ಅರಣ್ಯ ಇಲಾಖೆ ಚಿರತೆ ಹಿಡಿಯಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪ್ರವಾಸಿಗರು ಆಗ್ರಹಿಸಿದ್ದಾರೆ.

Video: ಭಾರಿ ಮಳೆ: ರಾಯಗಡ ಕೋಟೆಗೆ ತೆರಳಿ ಅಪಾಯಕ್ಕೆ ಸಿಲುಕಿದ ಪ್ರವಾಸಿಗರು
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದಿನಿಂದ ರಾಯಗಢ ಕೋಟೆಯನ್ನು ಪ್ರವಾಸಿಗರಿಗೆ ಮುಚ್ಚಲಾಗಿದೆ.

