ರಾಜಕೀಯಕೋಲಾರ: ವೇಮಗಲ್-ಕುರುಗಲ್ ಪಟ್ಟಣ ಪಂಚಾಯ್ತಿ BJP-JDS ವಶಕ್ಕೆ; ಕಾಂಗ್ರೆಸ್ಗೆ ತೀವ್ರ ಮುಖಭಂಗ
ಒಟ್ಟು ಹದಿನೇಳು ವಾರ್ಡ್ಗಳಲ್ಲಿ ಆರು ವಾರ್ಡ್ಗಳಲ್ಲಿ ಕಾಂಗ್ರೆಸ್ ಗೆದ್ದರೆ, ಜೆಡಿಎಸ್-ಬಿಜೆಪಿ ಮೈತ್ರಿಕೂಟ ಹತ್ತು ವಾರ್ಡ್ಗಳನ್ನು ಗೆದ್ದಿದೆ. ಒಂದು ವಾರ್ಡ್ನಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದಾರೆ.