Toxic Collection

Toxic ಅಬ್ಬರಕ್ಕೆ ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರವೇ ಉಲ್ಟಾ! ಎರಡೇ ದಿನದಲ್ಲಿ 190 ಕೋಟಿ ಬಾಚಿದ ಟಾಕ್ಸಿಕ್
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಟಾಕ್ಸಿಕ್ ಬಾಕ್ಸ್ ಆಫೀಸ್ ನಲ್ಲಿ ನಿಜವಾದ ಸುನಾಮಿಯನ್ನೇ ಎಬ್ಬಿಸಿದೆ. ಬಿಡುಗಡೆಗೆ ಮುನ್ನವೇ ದೊಡ್ಡ ನಿರೀಕ್ಷೆ ಹುಟ್ಟಿಸಿದ್ದ ಈ ಸಿನಿಮಾ ಈಗ ಕಲೆಕ್ಷನ್ ನಲ್ಲಿ ಹೊಸ ಇತಿಹಾಸ ಬರೆಯಲು ಹೊರಟಿದೆ.

ನಿಮ್ಮ ಜಾತಕ ನಿಮಗೊತ್ತಿಲ್ವಾ?: Toxic ಆವರೇಜ್ ಎಂದ ಆರ್ಯವರ್ಧನ್ ಗುರೂಜಿಗೆ ಹಿಗ್ಗಾಮುಗ್ಗಾ ಜಾಡಿಸಿದ Yash ಅಭಿಮನಿಗಳು!
'ಲಕ್ಷ್ಮಿ' ದೇವಿ ಬಗ್ಗೆ ಕೆಟ್ಟ ಪದ ಬಳಕೆ ಮಾಡಿ ಹಿಂದೂಗಳ ತೀವ್ರ ವಿರೋಧಕ್ಕೆ ಗುರಿಯಾಗಿದ್ದ ಆರ್ಯವರ್ಧನ್ ಗೂರೂಜಿ ಇದೀಗ ನಟ ಯಶ್ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

