ವಿದೇಶವಿಷಕಾರಿ ಹೊಗೆಯಿಂದಾಗಿ ಪೂರ್ವ ಪಾಕಿಸ್ತಾನದಲ್ಲಿ ಸಾವಿರಾರು ಜನರು ಅಸ್ವಸ್ಥ; ಶಾಲೆಗಳು, ಮಾರುಕಟ್ಟೆಗಳು ಬಂದ್
ವಿಷಕಾರಿ ಹೊಗೆಯಿಂದಾಗಿ ಪಾಕಿಸ್ತಾನದ ಸಾಂಸ್ಕೃತಿಕ ರಾಜಧಾನಿ ಲಾಹೋರ್ನಲ್ಲಿ ಸಾವಿರಾರು ಜನರು ಅಸ್ವಸ್ಥಗೊಂಡಿದ್ದು, ಶಾಲೆಗಳು, ಮಾರುಕಟ್ಟೆಗಳು ಮತ್ತು ಉದ್ಯಾನಗಳನ್ನು ನಾಲ್ಕು ದಿನಗಳ ಕಾಲ ಮುಚ್ಚುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.