ಸಿನಿಮಾ ಸುದ್ದಿToxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಸಹ ಆಗಮಿಸಿದ್ದರು. ಟ್ರೈಲರ್ ನೋಡಿದ ಬಳಿಕ ಮಾತನಾಡಿದ ಶಿವಣ್ಣ, ಅದ್ಭುತವಾಗಿದೆ ಎಂದರು.