Toyota Kirloskar

ಟೊಯೋಟ-ಕಿರ್ಲೋಸ್ಕರ್‌ ಬಿಕ್ಕಟ್ಟು: ಮುಷ್ಕರ ನಿಷೇಧಿಸಿ, ಲಾಕ್‌ಔಟ್‌ ತೆರವಿಗೆ ಮುಂದಾದ ಸರಕಾರ
ರಾಜ್ಯ

ಟೊಯೋಟ-ಕಿರ್ಲೋಸ್ಕರ್‌ ಬಿಕ್ಕಟ್ಟು: ಮುಷ್ಕರ ನಿಷೇಧಿಸಿ, ಲಾಕ್‌ಔಟ್‌ ತೆರವಿಗೆ ಮುಂದಾದ ಸರಕಾರ

ಕಾರ್ಮಿಕರು ಮತ್ತು ಆಡಳಿತ ಮಂಡಳಿ ನಡುವೆ ತೀವ್ರ ಕಗ್ಗಂಟಾಗಿದ್ದ ಬಿಡದಿ ಸಮೀಪದ ಟೊಯೋಟ-ಕಿರ್ಲೋಸ್ಕರ್‌ ಬಿಕ್ಕಟ್ಟು ನಿವಾರಣೆಗೆ ಸರಕಾರ ಯತ್ನಿಸಿದ್ದು, ಇದೇ ವೇಳೆ ಕಂಪನಿಯಲ್ಲಿ ಮುಷ್ಕರ ನಿಷೇಧಿಸಿ, ಲಾಕ್‌ಔಟ್‌ ತೆರವುಗೊಳಿಸಲು ಸರಕಾರ ಮಂದಾಗಿದೆ.

ಟೊಯೋಟಾ ಕಿರ್ಲೋಸ್ಕರ್ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ
ರಾಜ್ಯ

ಟೊಯೋಟಾ ಕಿರ್ಲೋಸ್ಕರ್ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಕಂಪನಿಯಲ್ಲಿ ಉಂಟಾಗಿರುವ ಸಮಸ್ಯೆ ತಮ್ಮ ಗಮನಕ್ಕೆ ಬಂದಿದ್ದು, ಸಂಸ್ಥೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ಜೊತೆ ಚರ್ಚಿಸಿ, ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಟೊಯೊಟ ಕಿರ್ಲೋಸ್ಕರ್‍ ನಿಂದ ಜುಲೈನಲ್ಲಿ 5,386 ವಾಹನ ಮಾರಾಟ: ಎಸ್‍ಯುವಿ ವಿಭಾಗ ಪ್ರವೇಶಿಸಲು ಸಜ್ಜು
ವಾಣಿಜ್ಯ

ಟೊಯೊಟ ಕಿರ್ಲೋಸ್ಕರ್‍ ನಿಂದ ಜುಲೈನಲ್ಲಿ 5,386 ವಾಹನ ಮಾರಾಟ: ಎಸ್‍ಯುವಿ ವಿಭಾಗ ಪ್ರವೇಶಿಸಲು ಸಜ್ಜು

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಕಂಪನಿ ಪ್ರಸಕ್ತ ಹಣಕಾಸು ವರ್ಷದ ಜುಲೈನಲ್ಲಿ ಒಟ್ಟು 5,386 ವಾಹನಗಳನ್ನು ಮಾರಾಟ ಮಾಡಿರುವುದಾಗಿ ಶನಿವಾರ ಪ್ರಕಟಿಸಿದ್ದು, ಹಿಂದಿನ ತಿಂಗಳಿಗೆ ಹೋಲಿಸಿದರೆ ಸಗಟು ಮಾರಾಟದಲ್ಲಿ ಶೇ 40 ರಷ್ಟು ಪ್ರಗತಿ ದಾಖಲಿಸಿದೆ.

ಟೊಯೋಟಾ ಕಿರ್ಲೋಸ್ಕರ್ ಬಿಡದಿ ಪ್ಲಾಂಟ್ ನ 2 ಸಿಬ್ಬಂದಿಗೆ ಕೊರೋನಾ, ಇತರೆ ಸಿಬ್ಬಂದಿಗೂ ಸೋಂಕಿನ ಭೀತಿ
ರಾಜ್ಯ

ಟೊಯೋಟಾ ಕಿರ್ಲೋಸ್ಕರ್ ಬಿಡದಿ ಪ್ಲಾಂಟ್ ನ 2 ಸಿಬ್ಬಂದಿಗೆ ಕೊರೋನಾ, ಇತರೆ ಸಿಬ್ಬಂದಿಗೂ ಸೋಂಕಿನ ಭೀತಿ

ಮಾರಕ ಕೊರೋನಾ ವೈರಸ್ ದಿನಗಳೆದಂತೆ ತನ್ನ ಕರಾಳ ಮುಖದ ಪ್ರದರ್ಶನ ಮಾಡುತ್ತಿದ್ದು, ಇಂದು ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆಯ ಇಬ್ಬರು ಸಿಬ್ಬಂದಿಗೆ ಸೋಂಕು ಒಕ್ಕರಿಸಿದೆ. ಇದರಿಂದಾಗಿ ಸಂಸ್ಥೆಯ ಇತರೆ ಸಿಬ್ಬಂದಿಗಳಿಹೂ ಸೋಂಕು ಭೀತಿ ಶುರುವಾಗಿದೆ.