ರಾಜ್ಯಬಿಡದಿ ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರ: ಸರ್ಕಾರ ಮಧ್ಯ ಪ್ರವೇಶಿಸಬೇಕು- ಎಚ್ ಡಿಕೆ
ಬಿಡದಿ ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರಕ್ಕೆ ಎರಡು ತಿಂಗಳಾಗುತ್ತಿದೆಯಾದರೂ, ಪರಿಹಾರ ಕಾಣಿಸುತ್ತಿಲ್ಲ. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.