ರಾಜ್ಯಜಿ.ಪಂ, ತಾ.ಪಂ ಕ್ಷೇತ್ರ ಪುನರ್ವಿಂಗಡಣೆ: ಹೈಕೋರ್ಟ್ ಗೆ ಅಧಿಸೂಚನೆ ಸಲ್ಲಿಸಿದ ರಾಜ್ಯ ಸರ್ಕಾರ
ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ ಹೈಕೋರ್ಟ್ಗೆ ಅಧಿ ಸೂಚನೆ ಸಲ್ಲಿಸಿದೆ.