ಕೊಡಗು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಟಿ.ಪಿ. ರಮೇಶ್ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.