ರಾಜ್ಯರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್: ಇನ್ಮುಂದೆ ತಮ್ಮ ಹೆಸರಿಗೆ ಮೊದಲು 'Tr' ಬಳಸುವ ಅವಕಾಶ!
ಸಮಾಜಕ್ಕೆ ಅವರು ಸಲ್ಲಿಸುವ ನಿಸ್ವಾರ್ಥ ಸೇವೆಗಾಗಿ ಇಂದಿನಿಂದ ರಾಜ್ಯದ ಶಿಕ್ಷಕರೆಲ್ಲರೂ ತಮ್ಮ ಹೆಸರಿನ ಮುಂದೆ ಹೆಮ್ಮೆಯಿಂದ “Tr.” (ಟೀಚರ್) ಎಂಬ ಗೌರವಸೂಚಕ ಪದವನ್ನು ಬಳಸಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.