ರಾಜ್ಯಕಾರವಾರ: ಕದಂಬ ನೌಕಾನೆಲೆ ಬಳಿ GPS ಟ್ರ್ಯಾಕರ್ ಹೊಂದಿದ್ದ ರಣಹದ್ದು ಪತ್ತೆ!
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಯ ಸಮೀಪ ಜಿಪಿಎಸ್ ಟ್ರ್ಯಾಕರ್ ಹೊಂದಿದ್ದ ರಣಹದ್ದು ಪತ್ತೆಯಾಗಿತ್ತು, ಹೀಗಾಗಿ ಪಕ್ಷಿಯನ್ನು ಬೇಹುಗಾರಿಕೆ ಉದ್ದೇಶಕ್ಕೆ ಬಳಸಲಾಗುತ್ತಿದೆಯೇ ಎಂಬ ಆತಂಕದಿಂದ ಎಂದು ಭದ್ರತಾ ಅಧಿಕಾರಿಗಳು ಗಲಿಬಿಲಿಗೊಂಡಿದ್ದರು.