ರಾಜ್ಯಬಳ್ಳಾರಿ: ಕಬ್ಬು ತುಂಬಿದ ಟ್ರಾಕ್ಟರ್ ಬೈಕ್ ಗೆ ಡಿಕ್ಕಿ, 4 ವರ್ಷದ ಮಗು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯೂ ಸಾವು!
ಕಬ್ಬು ಸಾಗಿಸುತಿದ್ದ ಟ್ರಾಕ್ಟರ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ, ವರ್ಷದ ಮಗು ಸಾವನ್ನಪ್ಪಿದ್ದು ಬೈಕ್ ನಲ್ಲಿದ್ದ ದಂಪತಿಗಳಿಬ್ಬರು ಗಂಭೀರ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮಗುವಿನ ತಾಯಿ ಸಹ ಮೃತಪಟ್ಟಿರುವ ಘಟನೆ ಗಣಿನಾಡು ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಪಟ್ಟಣದ ಎ.ಪಿ.ಎಂ.ಸಿ.ಯಾರ್ಡ್ ಬಳಿ ನಡೆದಿದೆ.