ಕ್ರಿಕೆಟ್ವಿಡಿಯೋ: ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡಿದ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ
ಮುಂಬರುವ ಐಪಿಎಲ್ಗಾಗಿ ಸಿದ್ಧತೆ ನಡೆಸುತ್ತಿರುವ ಎಂಎಸ್ ಧೋನಿ, ಸದ್ಯ ಕ್ರಿಕೆಟ್ ತರಬೇತಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇದೀಗ ಧೋನಿ ಅವರು ತಮ್ಮ ತವರೂರಾದ ರಾಂಚಿಯ ತಮ್ಮ ಹೊಲದಲ್ಲಿ ಟ್ರ್ಯಾಕ್ಟರ್ ಓಡಿಸಿದ್ದಾರೆ.