Tractor driver

ಬಯಸದೆ ಬಂದ 'ಲಾಟರಿ' ಭಾಗ್ಯ: ಐಷಾರಾಮಿ ರೇಂಜ್ ರೋವರ್ ಕಾರಿನ ಮಾಲೀಕನಾದ ಟ್ರ್ಯಾಕ್ಟರ್ ಚಾಲಕ!
ಅದೃಷ್ಟ ಯಾವಾಗ? ಯಾರಿಗೆ? ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು. ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ..

ಪಂಜಾಬ್: ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿ ಚಾಲಕನ ಸಮೇತ ವಾಹನವನ್ನು 500 ಮೀಟರ್ ಎಳೆದೊಯ್ದ ಟ್ರಕ್
ಟ್ರಕ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕನನ್ನು ಟ್ರಕ್ 500 ಮೀಟರ್‌ವರೆಗೆ ಎಳೆದೊಯ್ದಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮವಾಗಿ ಮರಳು ಸಾಗಿಸುವಾಗ ರೋಣ ತಾಲೂಕಿನ ಟ್ರಾಕ್ಟರ್ ಚಾಲಕ ಸಾವು
ಕೊರೊನಾ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿದ್ದು ಕರ್ಫ್ಯೂ ಸಹ ಹೇರಲಾಗಿದೆ. ಈ ವೇಳೆ ಅಕ್ರಮವಾಗಿ ಮರಳು ಸಾಗಿಸುವಾಗ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಚಾಲಕ ಮೃತಪಟ್ಟಿದ್ದಾನೆ.

