ರಾಜ್ಯಬಾಗಲಕೋಟೆ: ರೈತರ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು
ಬಾಗಲಕೋಟೆಯ ಮುಧೋಳದಲ್ಲಿ ಬೆಂಬಲ ಬೆಲೆಗಾಗಿ ಕಬ್ಬು ಬೆಳಗಾರರು ಮಾಡಿದ್ದ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ಗಳಿಗೆ ಬೆಂಕಿ, ಕಲ್ಲು ತೂರಾಟ ಮಾಡಿದ್ದ ಪ್ರಕರಣದ ಸಂಬಂಧ ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿವೆ.