ರಾಜ್ಯಬಾಗಲಕೋಟೆ: ಕಾರ್ಮಿಕರು ತೆರಳ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ತಾಯಿ, ಇಬ್ಬರು ಮಕ್ಕಳು ಸಾವು
ಮೃತ ದುರ್ದೈವಿಗಳನ್ನು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಂಡಾ ನಿವಾಸಿಯಾದ ರುಕ್ಮಿಣಿ ಬಾಯಿ ನಾಯಕ್(36), ಅವರ ಮಗಳು ಶಿವಾನಿ ನಾಯಕ್(6) ಮತ್ತು 4 ವರ್ಷದ ಮಗ ರೋಷನ್ ನಾಯಕ್ ಎಂದು ಗುರುತಿಸಲಾಗಿದೆ.