tractor

ಪ್ರತಿಭಟನೆಯಲ್ಲಿ ಹಿಂಸಾಚಾರ, ಪೊಲೀಸರ ಮೇಲೆ ತಲ್ವಾರ್ ಬೀಸಿ ಟ್ರ್ಯಾಕ್ಟರ್ ನುಗ್ಗಿಸಲು ಕಿಡಿಗೇಡಿಗಳ ಯತ್ನ
ಸುದ್ದಿ

ಪ್ರತಿಭಟನೆಯಲ್ಲಿ ಹಿಂಸಾಚಾರ, ಪೊಲೀಸರ ಮೇಲೆ ತಲ್ವಾರ್ ಬೀಸಿ ಟ್ರ್ಯಾಕ್ಟರ್ ನುಗ್ಗಿಸಲು ಕಿಡಿಗೇಡಿಗಳ ಯತ್ನ

ರಾಜಧಾನಿ ದೆಹಲಿಯೊಳಗೆ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಹೋದ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ನಡೆದಿದೆ. ಈ ವೇಳೆ ಕೆಲವು ಕಿಡಿಗೇಡಿಗಳು ಪೊಲೀಸರ ಮೇಲೆ ಟ್ರ್ಯಾಕ್ಟರ್ ನುಗ್ಗಿಸಲು ಯತ್ನಿಸಿದ್ದಾರೆ.

ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಮಗುಚಿ ರಾಮನಗರದ ಐವರು ಮಹಿಳೆಯರು ದುರ್ಮರಣ
ರಾಜ್ಯ

ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಮಗುಚಿ ರಾಮನಗರದ ಐವರು ಮಹಿಳೆಯರು ದುರ್ಮರಣ

ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಒಂದು ಮಗುಚಿ ಬಿದ್ದು ಅದರಲ್ಲಿದ್ದ ರಾಜ್ಯದ ಐವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 15 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಅನೈತಿಕ ಸಂಬಂಧ: ಸೊಸೆ, ಪ್ರಿಯಕರನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಂದರು!
ದೇಶ

ಅನೈತಿಕ ಸಂಬಂಧ: ಸೊಸೆ, ಪ್ರಿಯಕರನ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಂದರು!

ಅನೈತಿಕ ಸಂಬಂಧ ಹೊಂದಿದ್ದ ಸೊಸೆಯನ್ನು ಮತ್ತು ಆಕೆಯ ಪ್ರಿಯಕರನ ತಲೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

ಆಂಧ್ರ ಪ್ರದೇಶ: ಬಡ ರೈತನಿಗೆ ಟ್ರ್ಯಾಕ್ಟರ್ ಗಿಫ್ಟ್ ನೀಡಿದ ನಟ ಸೋನು ಸೂದ್
ದೇಶ

ಆಂಧ್ರ ಪ್ರದೇಶ: ಬಡ ರೈತನಿಗೆ ಟ್ರ್ಯಾಕ್ಟರ್ ಗಿಫ್ಟ್ ನೀಡಿದ ನಟ ಸೋನು ಸೂದ್

ಎತ್ತುಗಳಿಲ್ಲದೇ ರೈತನೊಬ್ಬ ಮಕ್ಕಳನ್ನೆ ಎತ್ತುಗಳನ್ನಾಗಿಸಿಕೊಂಡು ಹೊಲದಲ್ಲಿ ಉಳುತ್ತಿದ್ದ ವಿಡಿಯೋ ವೈರಲ್ ಆಗಿತ್ತು, ಈ ವಿಡಿಯೋ ನೋಡಿದ್ದ ನಟ ಸೋನು ಸೂದ್ ತಾವು ನೀಡಿದ್ದ ಭರವಸೆಯಂತೆ ರೈತನಿಗೆ ಟ್ರ್ಯಾಕ್ಟರ್ ಗಿಫ್ಟ್ ನೀಡಿದ್ದಾರೆ

ಸೋಂಕಿತ ವ್ಯಕ್ತಿಯ ಮೃತದೇಹ ಸಾಗಿಸಲು ಪುರಸಭೆ ಸಿಬ್ಬಂದಿ ನಕಾರ: ಟ್ರ್ಯಾಕ್ಟರ್ ಓಡಿಸಿ ಸ್ಮಶಾನಕ್ಕೆ ಸಾಗಿಸಿದ ವೈದ್ಯ!
ದೇಶ

ಸೋಂಕಿತ ವ್ಯಕ್ತಿಯ ಮೃತದೇಹ ಸಾಗಿಸಲು ಪುರಸಭೆ ಸಿಬ್ಬಂದಿ ನಕಾರ: ಟ್ರ್ಯಾಕ್ಟರ್ ಓಡಿಸಿ ಸ್ಮಶಾನಕ್ಕೆ ಸಾಗಿಸಿದ ವೈದ್ಯ!

ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಮೃತದೇಹ ಸಾಗಿಸಲು ಪುರಸಭೆ ಸಿಬ್ಬಂದಿಗಳು ನಿರಾಕರಿಸಿದ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯರೊಬ್ಬರು, ಸ್ಟೆತಾಸ್ಕೋಪ್ ಬದಿಗಿಟ್ಟು ಟ್ರ್ಯಾಕ್ಟರ್ ಓಡಿಸಿ ಮೃತದೇಹವನ್ನು ಸ್ಮಶಾನಕ್ಕೆ ಸಾಗಿಸಿದ ಅಪರೂಪದ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. 

ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್ ಹಿಂತಿರುಗಿಸಿ: ಸರ್ಕಾರದ ನಿಲುವಿಗೆ ಕುಮಾರಸ್ವಾಮಿ ಗರಂ
ರಾಜಕೀಯ

ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್ ಹಿಂತಿರುಗಿಸಿ: ಸರ್ಕಾರದ ನಿಲುವಿಗೆ ಕುಮಾರಸ್ವಾಮಿ ಗರಂ

 ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎನ್ನುವ ಸಿಎಂ ಯಡಿಯೂರಪ್ಪ ಅವರ ಸೂಚನೆ ಮೂರ್ಖತನದಿಂದ ಕೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಕಿ ಬಾಯ್ ಯಶ್ ಮನೆಗೆ ಟ್ರ್ಯಾಕ್ಟರ್ ಢಿಕ್ಕಿ
ಸಿನಿಮಾ ಸುದ್ದಿ

ರಾಕಿ ಬಾಯ್ ಯಶ್ ಮನೆಗೆ ಟ್ರ್ಯಾಕ್ಟರ್ ಢಿಕ್ಕಿ

ರಾಕಿಂಗ್ ಸ್ಟಾರ್ ಯಶ್ ಅವರ ಮನೆ ಕಂಪೌಂಡಿಗೆ ಟ್ರ್ಯಾಕ್ಟರ್ ಒಂದು ಗುದ್ದಿ ಅಪಘಾತಕ್ಕೀಡಾಗಿರುವ ಘಟನೆ ಬೆಂಗಳೂರು ಹೊಸಕೆರೆಹಳ್ಳಿಯಲ್ಲಿ ನಡೆದಿದೆ.

ವೋಲಾ-ಊಬರ್ ಮಾದರಿಯಲ್ಲಿ ರೈತರಿಗೆ ಟ್ರ್ಯಾಕ್ಟರ್ ಸೇವೆ: ಬಂಡೆಪ್ಪ ಖಾಶೆಂಪೂರ
ರಾಜ್ಯ

ವೋಲಾ-ಊಬರ್ ಮಾದರಿಯಲ್ಲಿ ರೈತರಿಗೆ ಟ್ರ್ಯಾಕ್ಟರ್ ಸೇವೆ: ಬಂಡೆಪ್ಪ ಖಾಶೆಂಪೂರ

2019-20ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ ಸಂಯುಕ್ತ ಬೇಸಾಯ(ಗುಂಪು ಕೃಷಿ)ದಡಿ ರೈತರಿಗೆ ಅನುಕೂಲ ಕಲ್ಪಿಸಲು ಸಹಕಾರ ಇಲಾಖೆ...

ಭೂಮಿ ಉಳುಮೆ ನಿಲ್ಲಿಸುವಂತೆ ಟ್ರಾಕ್ಟರ್ ಮುಂದೆ ತನ್ನ ತಾಯಿಯನ್ನೆ ಎಸೆದ ಮಗ !
ದೇಶ

ಭೂಮಿ ಉಳುಮೆ ನಿಲ್ಲಿಸುವಂತೆ ಟ್ರಾಕ್ಟರ್ ಮುಂದೆ ತನ್ನ ತಾಯಿಯನ್ನೆ ಎಸೆದ ಮಗ !

ಎದುರಾಳಿ ಭೂಮಿ ಉಳುಮೆ ನಿಲ್ಲಿಸುವಂತೆ ಮಗನೊಬ್ಬ ತನ್ನ ತಾಯಿಯನ್ನೆ ಟ್ರಾಕ್ಟರ್ ಮುಂದೆ ಎಸೆದಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ವಾಸಿಮ್ ಜಿಲ್ಲೆಯಲ್ಲಿ ನಡೆದಿದೆ.