Trade Deal

ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ: ಪ್ರಧಾನಿ ಮೋದಿಗೆ ಮತ್ತೆ ಅಮೆರಿಕ ಆಹ್ವಾನ; ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿ..!
ಪ್ರಧಾನಿ ಮೋದಿ ಅವರನ್ನು ಮತ್ತೆ ಅಮೆರಿಕದಲ್ಲಿ ಸ್ವಾಗತಿಸಲು ನಾವು ಕಾತರರಾಗಿದ್ದೇವೆ. ಅವರು ಡಿಸೆಂಬರ್‌ನಲ್ಲಿ ಜಿ20 ಶೃಂಗಸಭೆಗಾಗಿ ಅಮೆರಿಕಕ್ಕೆ ಬರಲಿದ್ದಾರೆ ಎಂಬುದು ನಮಗೆ ತಿಳಿದಿದೆ.

ಮೋದಿ Great leader, ಯುದ್ಧಗಳಿಂದ ದೂರ ಉಳಿಯುವ ಬುದ್ಧಿವಂತ, ಇಂತಹ ನಾಯಕ Hollywoodನಲ್ಲೂ ಸಿಗಲ್ಲ: ಡೊನಾಲ್ಡ್ ಟ್ರಂಪ್
ನಾವು ಈಗ ಭಾರತದೊಂದಿಗೆ ನ್ಯಾಯಯುತ ವ್ಯಾಪಾರ ನಡೆಸುತ್ತಿದ್ದೇವೆ. ಹಿಂದೆ ಅವರು ನಮ್ಮನ್ನು ಸಾಕಷ್ಟು ಲಾಭಕ್ಕೆ ಬಳಸಿಕೊಳ್ಳುತ್ತಿದ್ದರು. ಅದಕ್ಕೆ ನಾನು ಭಾರತವನ್ನು ದೂಷಿಸುವುದಿಲ್ಲ. ಅದಕ್ಕೆ ಅವಕಾಶ ಕೊಟ್ಟ ನಮ್ಮ ರಾಜಕಾರಣಿಗಳೇ ಕಾರಣ.

ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಕಡಿವಾಣ ಬೆನ್ನಲ್ಲೇ ಅಮೆರಿಕಾಗೆ ಭಾರತದ ಶಾಕ್!
ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಜಾಗತಿಕ ಸುಂಕಗಳನ್ನು ಶೇ. 10 ರಿಂದ ಶೇ. 15 ಕ್ಕೆ ಹೆಚ್ಚಿಸಿದ್ದಾರೆ.

ಭಾರತ ಜೊತೆಗೆ ವ್ಯಾಪಾರ ಒಪ್ಪಂದ ಐತಿಹಾಸಿಕ: Donald Trump ಶ್ಲಾಘನೆ; Video
ಈಗ ನಾವು ವಿಶ್ವದಾದ್ಯಂತ ಕಲ್ಲಿದ್ದಲು ರಫ್ತು ಮಾಡುತ್ತಿದ್ದೇವೆ. ನಮ್ಮ ಕಲ್ಲಿದ್ದಲಿನ ಗುಣಮಟ್ಟವು ವಿಶ್ವದಲ್ಲೇ ಅತ್ಯುತ್ತಮವಾಗಿದೆ ಎಂದು ಹೇಳಲಾಗುತ್ತದೆ ಎಂದು ಹೇಳಿದರು.

ಮುಂದಿನ 5 ವರ್ಷಗಳಲ್ಲಿ ಭಾರತ 500 ಬಿಲಿಯನ್ ಡಾಲರ್ ಮೊತ್ತದ ಅಮೆರಿಕನ್ ಸರಕು ಖರೀದಿ: India-US trade deal
ಭಾರತವು ಮುಂದಿನ ಐದು ವರ್ಷಗಳಲ್ಲಿ 500 ಶತಕೋಟಿ ಡಾಲರ್ ಮೌಲ್ಯದ ಯುಎಸ್ ಇಂಧನ ಉತ್ಪನ್ನಗಳು, ವಿಮಾನ ಮತ್ತು ವಿಮಾನ ಭಾಗಗಳು, ಅಮೂಲ್ಯ ಲೋಹಗಳು, ತಂತ್ರಜ್ಞಾನ ಉತ್ಪನ್ನಗಳು ಮತ್ತು ಕೋಕಿಂಗ್ ಕಲ್ಲಿದ್ದಲನ್ನು ಖರೀದಿಸಲು ಉದ್ದೇಶಿಸಿದೆ ಎಂದು ಹೇಳಿಕೆ ತಿಳಿಸಿದೆ.

ಭಾರತ-ಅಮೇರಿಕಾ ಟ್ರೇಡ್ ಡೀಲ್, ಯಾರಿಗೆಷ್ಟು ಲಾಭ? (ಹಣಕ್ಲಾಸು)
ಭಾರತ ಬೇರೆ ದೇಶದ ಕೃಷಿ ಉತ್ಪನ್ನಗಳಿಗೆ ಎಂದಿಗೂ ಸುಲಭವಾಗಿ ತನ್ನ ಮಾರುಕಟ್ಟೆಯನ್ನು ತೆರೆಯುವುದಿಲ್ಲ. ಆದರೆ ಈ ಒಪ್ಪಂದದ ಪ್ರಕಾರ ಕೆಲವು ಅಮೆರಿಕನ್ ಕೃಷಿ ಪದಾರ್ಥಗಳು ಭಾರತದ ಮಾರುಕಟ್ಟೆಯನ್ನು...

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!
ದ್ವಿಪಕ್ಷೀಯ ವ್ಯಾಪಾರವನ್ನು ಹೆಚ್ಚಿಸಲು ಹಂಚಿಕೆಯ ಪ್ರಯತ್ನಗಳಲ್ಲಿ ಆವೇಗವನ್ನು ಉಳಿಸಿಕೊಳ್ಳುವ ಮಹತ್ವವನ್ನು ಮೋದಿ ಮತ್ತು ಟ್ರಂಪ್ ಒತ್ತಿ ಹೇಳಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರತ ಜೊತೆಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದೇನೆ: Donald Trump
ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ಒಪ್ಪಂದವು ಕೇವಲ ಸಮಯದ ಪ್ರಶ್ನೆಯಾಗಿದೆ ಎಂದು ಅಮೆರಿಕ ಅಧ್ಯಕ್ಷರ ಹೇಳಿಕೆ ಸೂಚಿಸುತ್ತದೆ. ಒಪ್ಪಂದದ ಕುರಿತಾದ ಮಾತುಕತೆಗಳು ತಿಂಗಳುಗಳಿಂದ ವಿಳಂಬವಾಗುತ್ತಿವೆ.

'ಭಾರತ ಜತೆಗಿನ ಸಂಬಂಧಕ್ಕೆ ಧಕ್ಕೆ ತಂದು ಪಾಕ್ ಜೊತೆ ಸ್ನೇಹ ಇಲ್ಲ': ಅಮೆರಿಕ ಕಾರ್ಯದರ್ಶಿ ಮಾರ್ಕೋ ರುಬಿಯೋ
ಅಮೆರಿಕ ಬೇರೆ ಬೇರೆ ದೇಶಗಳೊಂದಿಗೆ ದ್ವಿಪಕ್ಷೀಯ ಸಂಬಂಧ ಹೊಂದಿರಬೇಕಾಗುತ್ತದೆ ಎಂಬುದನ್ನು ಭಾರತ ಅರ್ಥ ಮಾಡಿಕೊಳ್ಳಬೇಕು.

