Trade Deal

ಇರಾನ್ ಜೊತೆಗಿನ ವ್ಯಾಪಾರ ಒಪ್ಪಂದ ಕುರಿತು ಪಾಕ್‌ಗೆ ಅಮೆರಿಕ ಎಚ್ಚರಿಕೆ
ಇರಾನ್‌ನೊಂದಿಗೆ ವ್ಯಾಪಾರ ಒಪ್ಪಂದ ಪರಿಗಣಿಸುವ ಯಾವುದೇ ರಾಷ್ಟ್ರ ಯುನೈಟೆಡ್ ಸ್ಟೇಟ್ಸ್‌ನಿಂದ ಸಂಭಾವ್ಯ ನಿರ್ಬಂಧಗಳ ಅಪಾಯದ ಬಗ್ಗೆ ತಿಳಿದಿರಬೇಕು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವರ್ಚುವಲ್ ಶೃಂಗಸಭೆ: ಪ್ರಮುಖ ಒಪ್ಪಂದಗಳಿಗೆ ಭಾರತ, ಆಸ್ಟ್ರೇಲಿಯಾ ಸಹಿ
ವರ್ಚುವಲ್ ಶೃಂಗಸಭೆ ಮೂಲಕ ಭೇಟಿಯಾಗಿದ್ದ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಇಂದು ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದರು.

'ಭಾರತ-ಅಮೆರಿಕ ವ್ಯಾಪಾರ ಒಪ್ಪಂದ' ಸದ್ಯಕ್ಕೆ ಏರ್ಪಡುವುದು ಸಂಶಯ:ಈ ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದೇನು?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ವಾರ ಭಾರತಕ್ಕೆ ಎರಡು ದಿನಗಳ ಭೇಟಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಉಭಯ ದೇಶಗಳ ಮಧ್ಯೆ ನಡೆಯಬಹುದಾದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಆರ್ಥಿಕ, ಉದ್ಯಮ ಮತ್ತು ಭಾರತ-ಅಮೆರಿಕ ಮಾಧ್ಯಮ ವಲಯಗಳಲ್ಲಿ ಬಹು ಚರ್ಚೆಗೆ ಒಳಪಡುತ್ತಿದೆ.

ಟ್ರಂಪ್ ಭಾರತ ಭೇಟಿ ವೇಳೆ ಉಭಯ ದೇಶಗಳಿಗೂ ಪ್ರಯೋಜನಕಾರಿ ಒಪ್ಪಂದಗಳು: ತಜ್ಞರ ನಿರೀಕ್ಷೆ
ಈ ತಿಂಗಳ ಕೊನೆವಾರದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸುತ್ತಿದ್ದು, ಉಭಯ ದೇಶಗಳಿಗೂ ಪ್ರಯೋಜನಕಾರಿಯಾಗುವಂತಹ ಒಪ್ಪಂದವೇರ್ಪಡುವ ಸಾಧ್ಯತೆಗಳಿಗೆ ಎಂದು ಅಮೆರಿಕಾ- ಭಾರತ ತಜ್ಞರು ನಿರೀಕ್ಷಿಸುತ್ತಿದ್ದಾರೆ.

ತೆರಿಗೆ ರಿಯಾಯಿತಿಗೆ ಮಾತ್ರ ಭಾರತ ಅಮೆರಿಕದೊಂದಿಗೆ ವಾಣಿಜ್ಯ ಸಂಬಂಧ ಹೊಂದಿದೆ: ಡೊನಾಲ್ಡ್ ಟ್ರಂಪ್
ಭಾರತ ಕೇವಲ ತೆರಿಗೆ ವಿನಾಯಿತಿಗಾಗಿ ಮಾತ್ರ ಅಮೆರಿಕದೊಂದಿಗೆ ವಾಣಿಜ್ಯಾತ್ಮಕ ಸಂಬಂಧ ಹೊಂದಿದೆ ಎಂದು ಅಮರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

