ದ್ವೀಪಕ್ಷಿಯ ವ್ಯಾಪಾರ ಒಪ್ಪಂದ ಮಾತುಕತೆಗಾಗಿ ಉಪ ವ್ಯಾಪಾರ ಪ್ರತಿನಿಧಿ ರಿಕ್ ಸ್ವಿಟ್ಜರ್ ನೇತೃತ್ವದ ಅಮೆರಿಕ ವ್ಯಾಪಾರ ಒಪ್ಪಂದ ಮಾತುಕತೆ ತಂಡವು ಬುಧವಾರ ದೆಹಲಿಗೆ ಆಗಮಿಸಿದ್ದು, ಎರಡು ದಿನಗಳ ಮಾತುಕತೆ ಆರಂಭವಾಗಿದೆ.