trade

ಪ್ರಧಾನಿ ಮೋದಿ-ಯುಎಸ್ ಅಧ್ಯಕ್ಷ ಟ್ರಂಪ್ ಮಾತುಕತೆ; ವ್ಯಾಪಾರ, ರಕ್ಷಣೆ ವಿಷಯಗಳು ಪ್ರಸ್ತಾಪ ಸಾಧ್ಯತೆ
ಮೋದಿ ಮತ್ತು ಟ್ರಂಪ್ ಇಬ್ಬರೂ G7 ಶೃಂಗಸಭೆಗಾಗಿ ಫ್ರೆಂಚ್ ಕಮ್ಯೂನ್ ಆಫ್ ಎವಿಯನ್-ಲೆಸ್-ಬೈನ್ಸ್‌ನಲ್ಲಿದ್ದಾರೆ.

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಆತಂಕ
30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 845.68 ಅಂಕ ಇಳಿದು 76,482.51ಕ್ಕೆ ತಲುಪಿದರೆ, ಎನ್‌ಎಸ್‌ಇ ನಿಫ್ಟಿ 237.90 ಅಂಕ ಕುಸಿದು 23,936.85ರಲ್ಲಿ ವಹಿವಾಟು ನಡೆಸಿತು.

ಭಾರತ-ಬ್ರೆಜಿಲ್ ಐದು ವರ್ಷಗಳಲ್ಲಿ $20 ಬಿಲಿಯನ್ ಗೂ ಹೆಚ್ಚಿನ ವ್ಯಾಪಾರದ ಗುರಿ!
ಅಧ್ಯಕ್ಷ ಲೂಲಾ ಅವರ ದೂರದೃಷ್ಟಿಯ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ಭಾರತ ಮತ್ತು ಬ್ರೆಜಿಲ್ ನಡುವಿನ ಸಂಬಂಧಗಳು ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ.

Lipulekh Pass: ಭಾರತ–ಚೀನಾ ವ್ಯಾಪಾರಕ್ಕೆ ನೇಪಾಳ ಆಕ್ಷೇಪ; ನ್ಯಾಯಸಮ್ಮತವಲ್ಲ ಎಂದ ಭಾರತ
ಲಿಪುಲೇಖ್ ಮೂಲಕ ಗಡಿ ವ್ಯಾಪಾರವನ್ನು ಪುನಾರಂಭಿಸುವುದಾಗಿ ಭಾರತ ಮತ್ತು ಚೀನಾ ಘೋಷಿಸಿದ ಬೆನ್ನಲ್ಲೇ ನೇಪಾಳ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿತ್ತು.

ಇಂಡೋನೇಷ್ಯಾ ಅಧ್ಯಕ್ಷ Prabowo Subianto- PM Modi ಭೇಟಿ; ರಕ್ಷಣಾ ಉತ್ಪಾದನೆಯಲ್ಲಿ ಮಹತ್ವದ ಗುರಿ!
ಉಭಯ ದೇಶಗಳು ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳಿಗೆ, ಪ್ರಮುಖವಾಗಿ ರಕ್ಷಣಾ ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳ ಕ್ಷೇತ್ರದಲ್ಲಿನ ಒಪ್ಪಂದಗಳಿಗೆ ಆವೇಗ ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಮೇಕ್ ಇನ್ ಇಂಡಿಯಾ, ವೋಕಲ್ ಫಾರ್ ಲೋಕಲ್: ದೀಪಾವಳಿ ಸಮಯದಲ್ಲಿ ಚೀನಾಗೆ 1 ಲಕ್ಷ ಕೋಟಿ ರೂ. ನಷ್ಟ
ದೇಶಾದ್ಯಂತ ಹಿಂದೂ ಧರ್ಮೀಯರ ಪ್ರಮುಖ ಹಬ್ಬ ದೀಪಾವಳಿ ಆಚರಣೆಗೆ ಇನ್ನು ಕೆಲವೇ ದಿನಗಳು ಬಾಕಿ. ಈಗಾಗಲೇ ದೀಪಾವಳಿಗೆ ತಯಾರಿ ಆರಂಭವಾಗಿದೆ. ಧನ್ತೇರಸ್ ರಾಷ್ಟ್ರವ್ಯಾಪಿ ವ್ಯಾಪಾರಿಗಳಿಗೆ ಪ್ರಮುಖ ದಿನವಾಗಿದೆ.

ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ: ಚರ್ಚೆಯಾಗಲಿರುವ ವಿಷಯಗಳ ಪಟ್ಟಿಯಲ್ಲಿ ವಾಣಿಜ್ಯ ಒಪ್ಪಂದ, ಚೀನಾ
ಜಪಾನ್ ಪ್ರಧಾನಿ ಫುಮಿಯೋ ಕಿಶಿದಾ ಮಾ.20 ರಂದು ಭಾರತಕ್ಕೆ ಆಗಮಿಸಿದ್ದು, ದ್ವಿಪಕ್ಷೀಯ ಸಭೆಯಲ್ಲಿ ವಾಣಿಜ್ಯ, ತಂತ್ರಜ್ಞಾನದ ಒಪ್ಪಂದವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ಹಾಗೂ ಚೀನಾದಿಂದ ಎದುರಾಗುತ್ತಿರುವ ಆತಂಕಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ.

ಗಡಿ ತಕರಾರು ನಡುವೆಯೂ ಚೀನಾ ಜೊತೆ ಹೆಚ್ಚುತ್ತಿದೆ ಭಾರತದ ವ್ಯಾಪಾರ ಅವಲಂಬನೆ, ಪ್ರಸಕ್ತ ವರ್ಷ ಶೇ.14.6ರಷ್ಟು ಏರಿಕೆ
ಭಾರತ-ಚೀನಾ ನಡುವೆ ರಾಜಕೀಯ ಮತ್ತು ರಾಜತಾಂತ್ರಿಕ ನಿಲುವು ಏನೇ ಇರಲಿ - ಚೀನಾದೊಂದಿಗೆ ವ್ಯಾಪಾರದ ಮೇಲಿನ ಭಾರತದ ಅವಲಂಬನೆಯು ಹೆಚ್ಚುತ್ತಲೇ ಇದೆ.

ಪ್ರಾರಂಭಿಕ ವಹಿವಾಟಿನಲ್ಲಿ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 6 ಪೈಸೆ ಏರಿಕೆ
ರೂಪಾಯಿ ಮೌಲ್ಯ ಡಾಲರ್ ವಿರುದ್ಧ ಜೂ.27 ರಂದು ಪ್ರಾರಂಭಿಕ ವಹಿವಾಟಿನಲ್ಲಿ 6 ಪೈಸೆಯಷ್ಟು ಏರಿಕೆ ಕಂಡಿದ್ದು ಪ್ರತಿ ಡಾಲರ್ ಗೆ ರೂಪಾಯಿ ಮೌಲ್ಯ 78.27 ರೂ ಗಳಷ್ಟಾಗಿದೆ.

