traders

ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರಲಿವೆ: ರಾಹುಲ್ ಗಾಂಧಿ ಎಚ್ಚರಿಕೆ; Video
ದೇಶ

ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರಲಿವೆ: ರಾಹುಲ್ ಗಾಂಧಿ ಎಚ್ಚರಿಕೆ; Video

ಆದರೆ 'ಅದಾನಿ, ಅಂಬಾನಿ ಅಥವಾ ಮೋದಿ'ಗೆ ಅದು ಎಫೆಕ್ಟ್ ಆಗುವುದಿಲ್ಲ, ಬದಲಾಗಿ ಯುವಕರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

Arecanut price: ಅಡಿಕೆ ಬೆಲೆ ಏರಿಕೆ: ವ್ಯಾಪಾರಿಗಳ ಮೊಗದಲ್ಲಿ ಸಂತಸ, ರೈತರಿಗೆ ನಿರಾಸೆ
ರಾಜ್ಯ

Arecanut price: ಅಡಿಕೆ ಬೆಲೆ ಏರಿಕೆ: ವ್ಯಾಪಾರಿಗಳ ಮೊಗದಲ್ಲಿ ಸಂತಸ, ರೈತರಿಗೆ ನಿರಾಸೆ

ಬೆಲೆ ಇನ್ನೂ ಎತ್ತರಕ್ಕೆ ಹೋದ ನಂತರ ಕ್ವಿಂಟಲ್‌ಗೆ 50,000 ರೂಪಾಯಿಗೆ ಸ್ಥಿರವಾಗಬಹುದು ಎಂದು ಕರ್ನಾಟಕದ ಅತಿದೊಡ್ಡ ಅಡಿಕೆ ಮಾರುಕಟ್ಟೆಯಾದ ಭೀಮಸಮುದ್ರದ ವ್ಯಾಪಾರಿಗಳು ಹೇಳುತ್ತಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದ GST ಯಿಂದ ಸಣ್ಣ ವ್ಯಾಪಾರಿಗಳು, ಬಡವರಿಗೆ ತೊಂದರೆ: DK Shivakumar
ರಾಜ್ಯ

ಕೇಂದ್ರ ಸರ್ಕಾರ ಜಾರಿಗೆ ತಂದ GST ಯಿಂದ ಸಣ್ಣ ವ್ಯಾಪಾರಿಗಳು, ಬಡವರಿಗೆ ತೊಂದರೆ: DK Shivakumar

ಕಾಂಗ್ರೆಸ್ ಸರ್ಕಾರ ಇದ್ದಾಗ 450 ರೂ. ಇದ್ದ ಅಡುಗೆ ಸಿಲಿಂಡರ್ ಬೆಲೆ ಈಗ 1 ಸಾವಿರ ಮುಟ್ಟಿದೆ. ಇದೇ ಕೇಂದ್ರದ ಸಾಧನೆ ಎಂದರು.

ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ವ್ಯಾಪಾರಸ್ಥರಿಗೆ ನಷ್ಟ; BBMP ಗೆ ಹಿಡಿಶಾಪ!
ರಾಜ್ಯ

ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ವ್ಯಾಪಾರಸ್ಥರಿಗೆ ನಷ್ಟ; BBMP ಗೆ ಹಿಡಿಶಾಪ!

ಮೆಟ್ರೋ ಜಂಕ್ಷನ್ ಬಳಿ ಕಾಮಕಾರಿ ಕೆಲಸ ಬಾಕಿಯಿದ್ದು, ಅಲ್ಲಿ ಗಂಟೆಗೆ ಸಾವಿರಾರು ಜನರು ಮತ್ತು ವಾಹನಗಳು ಹಾದು ಹೋಗುತ್ತವೆ. ಅಪೂರ್ಣ ಕೆಲಸ ಮತ್ತು ಬ್ಯಾರಿಕೇಡ್‌ಗಳು ಈ ಪ್ರದೇಶದಲ್ಲಿ ಸಂಚಾರ ದಟ್ಟಣೆ ಸಮಸ್ಯೆಯನ್ನು ಹೆಚ್ಚಿಸಿದೆ.

ಡೀಸೆಲ್ ಬೆಲೆ ಏರಿಕೆ: ವ್ಯಾಪಾರಸ್ಥರ ಬೇಸರ, ಹಣ್ಣು-ತರಕಾರಿ ಸೇರಿ ಹಲವು ಅಗತ್ಯ ವಸ್ತುಗಳ ದರ ಏರಿಕೆ?
ರಾಜ್ಯ

ಡೀಸೆಲ್ ಬೆಲೆ ಏರಿಕೆ: ವ್ಯಾಪಾರಸ್ಥರ ಬೇಸರ, ಹಣ್ಣು-ತರಕಾರಿ ಸೇರಿ ಹಲವು ಅಗತ್ಯ ವಸ್ತುಗಳ ದರ ಏರಿಕೆ?

ಬೆಲೆ ಏರಿಕೆಯಿಂದ ಸರ್ಕಾರ ನಮಗೆ ಅನ್ಯಾಯ ಮಾಡುತ್ತಿದೆ. ಈಗಾಗಲೇ ಹಣದುಬ್ಬರ ಹೆಚ್ಚಾಗಿದ್ದು, ಆರ್ಥಿಕ ಒತ್ತಡ ಹೆಚ್ಚಾಗಿದೆ. ಇದೀಗ ಡೀಸೆಲ್ ದರ ಹೆಚ್ಚಳ ದೊಡ್ಡ ಹೊಡೆತ ನೀಡಲಿದೆ.

ವಿದ್ಯುತ್ ದರ ಏರಿಕೆಗೆ ವಿರೋಧ: ರಾಜ್ಯದ ಹಲವೆಡೆ ವ್ಯಾಪಾರಿಗಳು, ಸಣ್ಣ ಕೈಗಾರಿಕೆಗಳ ಮಾಲೀಕರಿಂದ ಪ್ರತಿಭಟನೆ
ರಾಜ್ಯ

ವಿದ್ಯುತ್ ದರ ಏರಿಕೆಗೆ ವಿರೋಧ: ರಾಜ್ಯದ ಹಲವೆಡೆ ವ್ಯಾಪಾರಿಗಳು, ಸಣ್ಣ ಕೈಗಾರಿಕೆಗಳ ಮಾಲೀಕರಿಂದ ಪ್ರತಿಭಟನೆ

ಇತ್ತೀಚಿನ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ವ್ಯಾಪಾರಿಗಳು ಮತ್ತು ಸಣ್ಣ ಕೈಗಾರಿಕೆಗಳ ಮಾಲೀಕರು ಗುರುವಾರ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನಾ ರ‍್ಯಾಲಿಗಳನ್ನು ನಡೆಸಿದರು.

ಗಾಂಧಿ ಬಜಾರ್‌ನಲ್ಲಿ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣ: ಅಂಗಡಿ ಕಳೆದುಕೊಳ್ಳುವ ಭಯ, ಪಾಲಿಕೆ ಅಧಿಕಾರಿಗಳೊಂದಿಗೆ ವ್ಯಾಪಾರಿಗಳ ಸಂಘರ್ಷ
ರಾಜ್ಯ

ಗಾಂಧಿ ಬಜಾರ್‌ನಲ್ಲಿ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣ: ಅಂಗಡಿ ಕಳೆದುಕೊಳ್ಳುವ ಭಯ, ಪಾಲಿಕೆ ಅಧಿಕಾರಿಗಳೊಂದಿಗೆ ವ್ಯಾಪಾರಿಗಳ ಸಂಘರ್ಷ

ಮಲ್ಟಿಲೆವೆಲ್ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಿಸಲು ಗಾಂಧಿ ಬಜಾರ್‌ನಲ್ಲಿರುವ ಹಳೆಯ ಅಂಗಡಿಗಳನ್ನು ನೆಲಸಮಗೊಳಿಸಲು ಬಿಬಿಎಂಪಿ ಮುಂದಾಗಿದ್ದು, ಅಧಿಕಾರಿಗಳ ಈ ಕ್ರಮಕ್ಕೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಂಡ ಮನ್ನಾ ಮಾಡಿ, ಬಾಡಿಗೆ ಪಡೆಯಿರಿ: ಬಿಬಿಎಂಪಿಗೆ ಶಿವಾಜಿನಗರದ ವ್ಯಾಪಾರಿಗಳ ಮನವಿ
ರಾಜ್ಯ

ದಂಡ ಮನ್ನಾ ಮಾಡಿ, ಬಾಡಿಗೆ ಪಡೆಯಿರಿ: ಬಿಬಿಎಂಪಿಗೆ ಶಿವಾಜಿನಗರದ ವ್ಯಾಪಾರಿಗಳ ಮನವಿ

ಶಿವಾಜಿನಗರ ಮಾರುಕಟ್ಟೆಗಳಲ್ಲಿ ಬಾಡಿಗೆ ಹಾಗೂ ದಂಡ ಪಾವತಿಸದ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ ನೋಟಿಸ್‌ ಪಡೆದಿರುವ ವ್ಯಾಪಾರಿಗಳು ಇದೀಗ ದಂಡವನ್ನು ಮನ್ನಾ ಮಾಡಿ ಬಾಡಿಗೆ ಮಾತ್ರ ವಸೂಲಿ ಮಾಡುವಂತೆ ಬಿಬಿಎಂಪಿ ವಲಯ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಬನ್ನಿ, ಇಲ್ಲಿನ ಅವ್ಯವಸ್ಥೆಗಳ ನೀವೇ ನೋಡಿ: ಸಿಎಂ ಬೊಮ್ಮಯಿಗೆ ವ್ಯಾಪಾರಸ್ಥರ ಆಗ್ರಹ
ರಾಜ್ಯ

ಬನ್ನಿ, ಇಲ್ಲಿನ ಅವ್ಯವಸ್ಥೆಗಳ ನೀವೇ ನೋಡಿ: ಸಿಎಂ ಬೊಮ್ಮಯಿಗೆ ವ್ಯಾಪಾರಸ್ಥರ ಆಗ್ರಹ

ಅವೆನ್ಯೂ ರಸ್ತೆ, ಚಿಕ್ಕಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಕಾಮಗಾರಿ ವಿಳಂಬ ಹಾಗೂ ನಿರಂತರ ಅಗೆಯುವಿಕೆಯಿಂದ ಬೇಸತ್ತು ಹೋಗಿರುವ ಅಲ್ಲಿನ ವ್ಯಾಪಾರಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ, ಅವ್ಯವಸ್ಥೆಗಳನ್ನು ನೋಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.