ರಾಜ್ಯGST Tax: 2-3 ವರ್ಷ ಹಳೆಯ ತೆರಿಗೆ ಬಾಕಿ ವಸೂಲಿ ಮಾಡಲ್ಲ- ಸಿಎಂ ಸಿದ್ದರಾಮಯ್ಯ ಘೋಷಣೆ; ಪ್ರತಿಭಟನೆ ಹಿಂಪಡೆದ ಸಣ್ಣ ವರ್ತಕರು!
ತೆರಿಗೆ ಇಲಾಖೆಯ ಅಧಿಕಾರಿಗಳು, ವರ್ತಕ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೋಟಿಸ್ ನೀಡಿದ ವರ್ತಕರಿಂದ ಬಾಕಿ ತೆರಿಗೆಯನ್ನು ವಸೂಲಿ ಮಾಡುವುದಿಲ್ಲ ಎಂದರು.