ಇಂದು ಮಾರಿಷಸ್ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಭಾರತೀಯ ಸಮುದಾಯದ ಮಹಿಳೆಯರು ಬಿಹಾರಿ ಸಾಂಪ್ರದಾಯಿಕ ಗೀತ್ ಗವಾಯಿಯೊಂದಿಗೆ ಸ್ವಾಗತಿಸಲಾಯಿತು.