ರಾಜ್ಯಸಾಂಪ್ರದಾಯಿಕ ಅಪರಾಧ ಇಂದು ಕಡಿಮೆಯಾಗುತ್ತಿವೆ, ಸೈಬರ್ ಅಪರಾಧ ಹೆಚ್ಚಾಗುತ್ತಿವೆ: ಡಿಐಜಿ ಸಿ ವಂಶಿ (ಸಂದರ್ಶನ)
ಇತ್ತೀಚಿನ ವರ್ಷಗಳಲ್ಲಿ ಸೈಬರ್ ವಂಚಕರು ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳುವ ಹಲವು ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಆ ಮೂಲಕ ಸೈಬರ್ ಅಪರಾಧಗಳು ಸಮಾಜದಲ್ಲಿ ಹೆಚ್ಚುತ್ತಿರುವಾಗ, ಪೊಲೀಸರು ಹಲವು ಬಿಗಿ ಕ್ರಮ ಕೈಗೊಳ್ಳಬೇಕಿದೆ.