ದೇಶಸಾಂಪ್ರದಾಯಿಕ ಔಷಧಗಳ ಜಾಗತಿಕ ಕೇಂದ್ರ ಸ್ಥಾಪನೆಗೆ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಆಯ್ಕೆ ಮಾಡಿದೆ: ಪ್ರಧಾನಿ ಮೋದಿ
ವಿಶ್ವ ಆರೋಗ್ಯ ಸಂಸ್ಥೆ ಭಾರತದಲ್ಲಿ ಸಾಂಪ್ರದಾಯಿಕ ಔಷಧಿಯ ಮೇಲೆ ಡಬ್ಲ್ಯುಎಚ್ ಒ ಗ್ಲೋಬಲ್ ಸೆಂಟರ್ ನ್ನು ಸ್ಥಾಪಿಸುತ್ತಿದ್ದು, ಇಲ್ಲಿನ ಸಾಂಪ್ರದಾಯಿಕ, ಆಯುರ್ವೇದ ಔಷಧಗಳ ಮೇಲೆ ಸಂಶೋಧನೆಯನ್ನು ಬಲವರ್ಧಿಸುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.