ರಾಜ್ಯರೈಲಿಗೂ ತಟ್ಟಿದ ಬೆಂಗಳೂರು ಟ್ರಾಫಿಕ್ ಬಿಸಿ: ವಿಡಿಯೋ ವೈರಲ್; ಅಧಿಕಾರಿಗಳ ಸ್ಪಷ್ಟನೆ
ಬೆಂಗಳೂರಿನ ಮಾರತಹಳ್ಳಿ ಸಮೀಪದ ಮುನ್ನೆಕೊಲ್ಲಾಲ ರೈಲ್ವೆ ಕ್ರಾಸಿಂಗ್ ಬಳಿ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ಸಾಲಾಗಿ ನಿಂತ ಪರಿಣಾಮ ರೈಲು ಕೂಡ ಟ್ರಾಫಿಕ್ ಜಾಮ್ ನಲ್ಲಿಯೇ ಸಿಲುಕಿಕೊಂಡಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.