ರಾಜ್ಯಟ್ರಾಫಿಕ್, ಕಸ ಬೆಂಗಳೂರಿನ ಟಾಪ್ 2 ಸಮಸ್ಯೆ; ಕಸದ ವಾರ್ಡನ್ ನೇಮಕ ಮಾಡಲು ನಿರ್ಧಾರ: ಸಚಿವ ಕೃಷ್ಣ ಬೈರೇಗೌಡ
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಕಸ ನಿರ್ವಹಣೆ ಅತ್ಯಂತ ದೊಡ್ಡ ಸಮಸ್ಯೆಯಾಗಿದೆ. ಪರಿಸ್ಥಿತಿಯನ್ನು ಹೇಗೆ ಸುಧಾರಿಸಿಬೇಕು ಅನ್ನೋದರ ಬಗ್ಗೆ ಸಲಹೆ ತೆಗೆದುಕೊಳ್ಳಲು ಇಂದು ಸಾರ್ವಜನಿಕರ ಸಂವಾದ ನಡೆಸಿದ್ದೇವೆ ಎಂದರು.