ರಾಜ್ಯ22 ಸಾವಿರ ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಸುರಂಗ ಮಾರ್ಗ: ಬೆಂಗಳೂರಿನ ಸಂಚಾರ ದಟ್ಟಣೆಗೆ ಕ್ರಮ
ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸುರಂಗ ರಸ್ತೆ ಯೋಜನೆಗಳ ಕುರಿತು ಚರ್ಚಿಸಲು ಅಂತಾರಾಷ್ಟ್ರೀಯ ವಿನ್ಯಾಸ ಸಲಹಾ ಸಂಸ್ಥೆ ಎಇಕಾಂ ಇಂಡಿಯಾದ(AECOM India) ಎಂಜಿನಿಯರ್ಗಳು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದ್ದಾರೆ.