Traffic Fine

ಕಾರು ಓಡಿಸೋಕೂ ಹೆಲ್ಮೆಟ್ ಬೇಕಾ? ವಾಟ್ಸಪ್‌ಗೆ ಬಂದ ಟ್ರಾಫಿಕ್ ಫೈನ್ ನೋಡಿ ಬೆಚ್ಚಿಬಿದ್ದ ಚಾಲಕ! ಕಾರಿನಲ್ಲಿ ಹೆಲ್ಮೆಟ್ ಹಾಕಿಲ್ಲವೆಂದು ಬಿತ್ತು 500 ರೂ ದಂಡ
ರಾಜ್ಯ

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ಅಳವಡಿಸಲಾಗಿರುವ AI ಕ್ಯಾಮೆರಾವೊಂದು ಭಾರಿ ಯಡವಟ್ಟು ಮಾಡಿದ್ದು, ಕಾರು ಚಾಲಕನಿಗೆ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣ ನೀಡಿ ₹500 ದಂಡದ ನೋಟಿಸ್ ಕಳುಹಿಸಿದೆ. ಆ ಕುರಿತ ವರದಿ ಇಲ್ಲಿದೆ:

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ 50% ದಂಡ ರಿಯಾಯಿತಿ: ವಿಶೇಷ ಕೌಂಟರ್‌ ಸ್ಥಾಪನೆ BTP ಮುಂದು

ಜೂನ್ 21ರಿಂದ ಜುಲೈ 10ರವರೆಗೆ ಬಾಕಿ ಇರುವ ಸಂಚಾರ ದಂಡಗಳನ್ನು ಕೇವಲ ಶೇ.50ರಷ್ಟು ಮೊತ್ತ ಪಾವತಿಸಿ ಇತ್ಯರ್ಥಪಡಿಸಿಕೊಳ್ಳುವ ಅವಕಾಶವನ್ನು ರಾಜ್ಯ ಸರ್ಕಾರ ನೀಡಿದೆ.

News headlines 13-01-2026 | SSLC Prep ಪ್ರಶ್ನೆ ಪತ್ರಿಕೆ ಸೋರಿಕೆ: 6 ಶಿಕ್ಷಕರ ಬಂಧನ; ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ‌: ಮಹಿಳೆ ಬಂಧನ; ಸಂಚಾರ ನಿಯಮ ಉಲ್ಲಂಘಿಸಿದರೆ ದಂಡದ ಜೊತೆ FIR

Watch | ಡಿಸೆಂಬರ್ 12 ವರೆಗೆ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿ ಯೋಜನೆ ಜಾರಿಗೆ; ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಇಬ್ಬರ ಬಂಧನ; ವಾಹನ ದರೋಡೆ ಪ್ರಕರಣ: ಪೊಲೀಸ್ ಪೇದೆ ಬಂಧನ
ವಿಡಿಯೋ

News headlines 21-11-2025 | CM ಬದಲಾವಣೆ ವಿಷಯ; ಶಾಸಕರಿಗೆ ಹೈಕಮಾಂಡ್ ಮಹತ್ವದ ಸೂಚನೆ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ; ಪಾಕಿಸ್ತಾನಕ್ಕೆ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಇಬ್ಬರ ಬಂಧನ

News Headlines 06-09-25 | ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ; ಜನಾರ್ಧನ ರೆಡ್ಡಿ ವಿರುದ್ಧ ಸೆಂಥಿಲ್ ಮಾನನಷ್ಟ ಕೇಸ್; ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ!

7 ಬಾರಿ ಸಂಚಾರಿ ನಿಯಮ ಉಲ್ಲಂಘನೆ: ಕೊನೆಗೂ ದಂಡ ಪಾವತಿಸಿದ ಸಿಎಂ Siddaramaiah; ಎಷ್ಟು ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಇನೊವಾ ಕಾರು 2024ರಿಂದ ಈವರೆಗೆ ಏಳು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಕ್ಯಾಮೆರಾಗಳಲ್ಲಿ ದಾಖಲಾಗಿದೆ.

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ 50 ರಿಯಾಯಿತಿ: ₹2.65 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್ ಎಂಜಿನಿಯರ್

ದೂರಿನ ಆಧಾರದ ಮೇಲೆ ಹಣದ ಜಾಡನ್ನು ಪತ್ತೆಹಚ್ಚಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Video: ಆ್ಯಂಬುಲೆನ್ಸ್ ಗೆ ದಾರಿ ಕೊಡದ ಕಾರು ಚಾಲಕನಿಗೆ ಬಿತ್ತು 2.5 ಲಕ್ಷ ರೂ ದಂಡ, ಲೈಸೆನ್ಸ್ ರದ್ದು!
ದೇಶ

ಆರೋಗ್ಯಸ್ಥಿತಿ ಗಂಭೀರವಾಗಿ ರೋಗಿಯನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಚಾಲಕ ಹಾರ್ನ್ ಮಾಡಿದ್ದಾರೆ. ಈ ವೇಳೆ ಮುಂದೆ ಸಾಗುತ್ತಿದ್ದ ಕಾರು ಚಾಲಕ ಬೇಕೆಂದೇ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಉದ್ಧಟನ ಪ್ರದರ್ಶನ ಮಾಡಿದ್ದಾನೆ.