ರಾಜ್ಯಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ ಎಡಿಜಿಪಿ ಮಟ್ಟದ ಅಧಿಕಾರಿ ನಿಯೋಜನೆ
ಮಹಾನಗರದಲ್ಲಿನ ಸಂಚಾರ ದಟ್ಟಣೆಯನ್ನು ಇನ್ನೂ ಉತ್ತಮ ರೀತಿಯಲ್ಲಿ ನಿರ್ವಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಂಟಿ ಪೊಲೀಸ್ ಆಯುಕ್ತರ (ಸಂಚಾರ) ಹುದ್ದೆಯನ್ನು ವಿಶೇಷ ಆಯುಕ್ತರನ್ನಾಗಿ ಮೇಲ್ದರ್ಜೇಗೇರಿಸಿದೆ. ಇದಕ್ಕೆ ಎಡಿಜಿಪಿ ಮಟ್ಟದ ಅಧಿಕಾರಿಯನ್ನು ನಿಯೋಜಿಸಿದೆ.