traffic jam

NEET ಪರೀಕ್ಷೆ ದಿನ ಕಾಂಗ್ರೆಸ್ ನಿಂದ ಟ್ರಾಫಿಕ್ ಜಾಮ್ ಎಂದು ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ
ರಾಹುಲ್ ಗಾಂಧಿ ವಿದ್ಯಾರ್ಥಿಗಳು ಮತ್ತು ಪರೀಕ್ಷೆಗಳ ಬಗ್ಗೆ “ಮೊಸಳೆ ಕಣ್ಣೀರು” ಸುರಿಸುತ್ತಿದ್ದಾರೆ. ಅವರ ಕಾಳಜಿ ನಿಜವಾಗಿದ್ದರೆ, ದೇಶದ ಪ್ರಮುಖ ಪ್ರವೇಶ ಪರೀಕ್ಷೆಗಳಲ್ಲಿ ಒಂದಾದ ನೀಟ್ ನಡೆಯುವ ಸಮಯದಲ್ಲೇ ನಗರದ ಮಧ್ಯಭಾಗದಲ್ಲಿ ರಾಜಕೀಯ ಸಮಾವೇಶ ನಡೆಸುತ್ತಿರಲಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

Watch | ಬೆಂಗಳೂರು-ಹೊಸೂರು ನಡುವೆ ಹೆದ್ದಾರಿಯಲ್ಲಿ ರಸ್ತೆ ಕುಸಿತ; ಟ್ರಾಫಿಕ್ ಜಾಮ್; ನಿಮಗೆ ಮಾನ, ಮರ್ಯಾದೆ ಇದ್ಯಾ?: ಬಿಜೆಪಿ ವಿರುದ್ಧ ಶಿವಲಿಂಗೇಗೌಡ ಗರಂ

ಕೆಂಪೇಗೌಡ ಏರ್ ಪೋರ್ಟ್ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್: ಸಿಎಂ-ಡಿಸಿಎಂಗೆ ಕ್ರಿಕೆಟರ್ ಸುನಿಲ್ ಜೋಶಿ ಪ್ರಶ್ನೆ
ಬೆಂಗಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಸಂಚಾರದಟ್ಟಣೆ ಬಗ್ಗೆ ಮಾಜಿ ಕ್ರಿಕೆಟರ್ ಸುನೀಲ್ ಜೋಶಿ ಅಸಮಾಧಾನ ಹೊರ ಹಾಕಿದ್ದಾರೆ.

ಗುರುಗ್ರಾಮದಲ್ಲಿ 'ಹೊಸ ಬಾಹುಬಲಿಯ ದರ್ಶನ! 'ಟ್ರಾಫಿಕ್ ಜಾಮ್' ನಿಂದ ತಪ್ಪಿಸಿಕೊಳ್ಳಲು ಮಾಡಿದ್ದೇನು? ಈ Video ನೋಡಿ...
ಇಬ್ಬರು ವ್ಯಕ್ತಿಗಳು ಸ್ಕೂಟರ್ ನ್ನು ಈ ರೀತಿ ಎತ್ತಿಕೊಂಡು ಹೋಗುವ ದೃಶ್ಯ ನೋಡಿ ಅಲ್ಲಿದ್ದವರು ನಿಬ್ಬೆರಗಿನಿಂದ ನೋಡುತ್ತಿದ್ದರು.

ಎರಡು ಗಂಟೆ ಮಳೆ - 20 ಕಿ.ಮೀ ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!
ಮುಖ್ಯಮಂತ್ರಿ ನಯಾಬ್ ಸೈನಿ ಕೇವಲ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಾರೆ, ಆವರು ರಸ್ತೆಯಲ್ಲಿ ಸಂಚರಿಸುವುದಿಲ್ಲ, ಇದು ಗುರಗಾಂವ್ ಹೆದ್ದಾರಿಯ ಹೆಲಿಕಾಪ್ಟರ್ ಶಾಟ್ ಆಗಿದೆ

ವಾರಾಂತ್ಯದ ಸಾಲು ಸಾಲು ರಜೆ: ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಳ; ಸವಾರರು ಹೈರಾಣ!
ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ನಿವಾಸಿಗಳು ಊರುಗಳಿಗೆ ಪ್ರಯಾಣಿಸಿದ್ದರು. ರಜೆ ಮುಗಿದ ಬಳಿಕ ನಗರಕ್ಕೆ ವಾಪಸ್ಸಾಗಿದ್ದು, ಸಂಚಾರ ದಟ್ಟಣೆ ಹೆಚ್ಟಳಕ್ಕೆ ಕಾರಣವಾಗಿತ್ತು.

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ: ಗಂಟೆಗಟ್ಟಲೇ ಟ್ರಾಫಿಕ್ ನಲ್ಲಿ ಸಿಲುಕಿ ಸವಾರರು ಹೈರಾಣ!
ಟ್ರಾಫಿಕ್ ಜಾಮ್ ತಪ್ಪಿಸಲು ವಾಹನ ಚಾಲಕರಿಗೆ ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚಿಸಲಾಗಿತ್ತು. ಈ ಪ್ರಯತ್ನಗಳ ಹೊರತಾಗಿಯೂ, ಮುಖ್ಯ ಮತ್ತು ಸರ್ವಿಸ್ ರಸ್ತೆಗಳೆರಡರಲ್ಲೂ ಅಪಾರ ಪ್ರಮಾಣದ ದಟ್ಟಣೆ ಉಂಟಾಗಿತ್ತು.

ಬೆಂಗಳೂರು: ತುಮಕೂರು ರಸ್ತೆಯಲ್ಲಿ ಹೆಚ್ಚಿನ ಟ್ರಾಫಿಕ್ ಜಾಮ್; ಪರಿಹಾರ ಕಂಡುಕೊಳ್ಳಲು ಉನ್ನತ ಮಟ್ಟದ ಸಭೆ!
ಎರಡು ದಿನಗಳ ಹಿಂದೆ ವಿಕಾಸ ಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಲೋಕೋಪಯೋಗಿ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮತ್ತು ನಂದಿ ಮೂಲಸೌಕರ್ಯ ಕಾರಿಡಾರ್ ಎಂಟರ್‌ಪ್ರೈಸಸ್ (NICE) ಉನ್ನತ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ.

15 ನಿಮಿಷದ ಮಾರ್ಗ, ಕ್ರಮಿಸಲು ಬೇಕು 90 ನಿಮಿಷ: BWSSB ಗೆ ಜನತೆ ಹಿಡಿಶಾಪ
ಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಒಳಚರಂಡಿ ಮಾರ್ಗಗಳ ಒದಗಿಸಲು ನಿರ್ಧರಿಸಲಾಗಿದೆ. ಹೀಗಾಗಿ ಕಾಮಗಾರಿ ನಡೆಯುತ್ತಿದ್ದು, ಸಮಸ್ಯೆ ಎದುರಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

