traffic jam

Bengaluru traffic: ಹೊಸೂರು ರಸ್ತೆ ಬಳಿ ಸಿಂಗಸಂದ್ರ ಕಡೆಗೆ ವಾಹನ ದಟ್ಟಣೆ; ಈ ಮಾರ್ಗ ತಪ್ಪಿಸಲು ಪೊಲೀಸ್ ಸಲಹೆ
ಹೊಸೂರು ರಸ್ತೆ ಬಳಿ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಪರಿಣಾಮ ನಿಧಾನಗತಿಯ ಟ್ರಾಫಿಲ್ ಇರಲಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸ್ ಸಾಮಾಜಿಕ ಜಾಲತಾಣ ಖಾತೆ ತಿಳಿಸಿದೆ.

ಸಕಲೇಶಪುರ: ಶಿರಾಡಿ ಘಾಟ್ ನಲ್ಲಿ ಕಾರಿನ ಮೇಲೆ ಮಣ್ಣು ಕುಸಿತ; ಚಾಲಕ ಪಾರು, ಸಂಚಾರ ಸ್ಥಗಿತ
ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇಬ್ಬಲೂರು ಜಂಕ್ಷನ್ ಸಂಚಾರ ದಟ್ಟಣೆ: ಹೊಸ ಮಾರ್ಗದ ಮೂಲಕ ಸಮಸ್ಯೆ ದೂರಾಗಿಸಿದ ಪೊಲೀಸರು!
ನಗರದ ದಕ್ಷಿಣ ಭಾಗದಿಂದ ಉತ್ತರ ಮತ್ತು ಪೂರ್ವ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಅತ್ಯಂತ ಜನನಿಬಿಡ ಮಾರ್ಗಗಳಲ್ಲಿ ಒಂದಾದ ಇಬ್ಬಲೂರು ಜಂಕ್ಷನ್‌ನಲ್ಲಿ ಎದುರಾಗುತ್ತಿದ್ದ ಸಂಚಾರ ದಟ್ಟಣೆ ಸಮಸ್ಯೆಯನ್ನು ಪೊಲೀಸರು ದೂರಾಗಿಸಿದ್ದಾರೆ.

ಟ್ರಾಫಿಕ್ ಸಮಸ್ಯೆ: ಮುಂದಿನ ವಿಚಾರಣೆಯವರೆಗೆ ಮಾಲ್ ಆಫ್ ಏಷ್ಯಾ ವಿರುದ್ಧ ಕ್ರಮಕ್ಕೆ ಮುಂದಾಗದಂತೆ ಹೈಕೋರ್ಟ್ ಸೂಚನೆ
ಟ್ರಾಫಿಕ್ ಸಮಸ್ಯೆ ಹಿನ್ನಲೆಯಲ್ಲಿ ಪೊಲೀಸರಿಂದ ಸಾರ್ವಜನಿಕ ನಿರ್ಬಂಧ ಕ್ರಮ ಎದುರಿಸಿದ್ದ ಮಾಲ್ ಆಫ್ ಏಷ್ಯಾ ವಿರುದ್ಧ ಮುಂದಿನ ವಿಚಾರಣೆಯವರೆಗೆ ಕ್ರಮಕ್ಕೆ ಮುಂದಾಗದಂತೆಸ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರು: ಟ್ರಾಫಿಕ್ ಜಾಮ್ ನಲ್ಲಿ ಗ್ರಾಹಕ, ಡೆಲಿವರಿ ಬಾಯ್ ಇಬ್ಬರೂ ಲಾಕ್; ಆದರೂ ಕರೆಕ್ಟ್ ಟೈಂಗೆ ಪಿಜ್ಜಾ ಕೈ ಸೇರಿತು, ಹೇಗೆ?
ಈ ವಾರವಿಡೀ ಬೆಂಗಳೂರು ನಗರದಲ್ಲಿ ಕಾವೇರಿ ನೀರು ವಿಚಾರದಲ್ಲಿ ಗಲಾಟೆ, ಗದ್ದಲ, ಪ್ರತಿಭಟನೆ, ಬಂದ್ ನಿಂದಾಗಿ ಸಾಲು-ಸಾಲು ರಜೆಯಿಂದ ಜನರು ಊರಿಗೆ ಹೋಗುವವರಿಂದಾಗಿ ಬುಧವಾರ ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ (ORRಃ ಸಂಚಾರ ದಟ್ಟಣೆಯುಂಟಾಗಿತ್ತು ಎಂಬ ಸುದ್ದಿಯನ್ನು ಓದಿದ್ದೆವು.

3 ತಿಂಗಳಲ್ಲಿ ಸಂಚಾರಿ ಸಮಸ್ಯೆ ಮುಕ್ತ ನಗರ ಗುರಿ, ಡ್ರೋಣ್ ಬಳಕೆಗೆ ಸರ್ಕಾರ ಮುಂದು!
ಸಂಚಾರ ವಿಭಾಗದ ಪೊಲೀಸರಿಗೆ 3 ತಿಂಗಳ ಅವಧಿಯಲ್ಲಿ ಬೆಂಗಳೂರು ನಗರವನ್ನು ಸಂಚಾರ ಸಮಸ್ಯೆ ಮುಕ್ತವಾಗಿರುವ ಗುರಿಯನ್ನು ನೀಡಲಾಗಿದ್ದು, ಇನ್ನು ಮುಂದೆ ರಸ್ತೆಗಳಲ್ಲಿ ಡ್ರೋಣ್ ಕ್ಯಾಮೆರಾಗಳನ್ನು ಬಳಸಿ ಸಂಚಾರ ದಟ್ಟಣೆ ತಗ್ಗಿಸಲು ಸರ್ಕಾರ ಮುಂದಾಗಿದೆ.

ಭಾರಿ ಮಳೆ: ಬೆಳಗಾವಿಯಲ್ಲಿ ಸಿಡಿಲು ಬಡಿದು 2 ಸಾವು, ರಾಮನಗರ ವ್ಯಕ್ತಿ ಆಸ್ಪತ್ರೆಗೆ ದಾಖಲು, ಬೆಂಗಳೂರಿನಲ್ಲಿ ಹಲವು ಪ್ರದೇಶ ಜಲಾವೃತ
ರಾಜ್ಯಾದ್ಯಂತ ಮಂಗಳವಾರ ಭಾರಿ ಮಳೆ ಸುರಿಯುತ್ತಿದ್ದು, ಇಂದು ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು: ಬಂಡೀಪುರ ಅರಣ್ಯ ಪ್ರದೇಶದಲ್ಲಿ ಟ್ರಾಫಿಕ್ ಜಾಮ್, 6 ಕಿ.ಮೀವರೆಗೂ ಸಾಲುಗಟ್ಟಿ ನಿಂತ ವಾಹನಗಳು
ತಮಿಳುನಾಡಿಗೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ತಮಿಳುನಾಡು ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ, ಹಸಿರು ತೆರಿಗೆ ಸಂಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಬಂಡೀಪುರ ಅರಣ್ಯ ಪ್ರದೇಶದಲ್ಲಿ ಸಂಚಾರ ದಟ್ಟಣೆ ಎದುರಾಗಿ, ಪ್ರವಾಸಿಗರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರಿನಲ್ಲಿ ಮತ್ತೆ ತಲೆದೋರಿದ ಟ್ರಾಫಿಕ್ ಸಮಸ್ಯೆ: ಪೋಲ್ ಚೆಕ್'ಪೋಸ್ಟ್ ಗಳಿಂದ ಶುರುವಾಯ್ತು ಕಿರಿಕಿರಿ?
ಕೆಲವು ತಿಂಗಳ ಹಿಂದೆ ವಿಶೇಷ ಪೊಲೀಸ್ ಆಯುಕ್ತ (ಸಂಚಾರ) ಎಂ.ಎ.ಸಲೀಂ ಅವರು ಜಾರಿಗೆ ತಂದ ಹಲವು ಕ್ರಮಗಳ ನಮ್ಮ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವಂತೆ ಮಾಡಿತ್ತು. ಆದರೆ, ಇದೀಗ ಮತ್ತೆ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ತಲೆದೋರಿದೆ.

