traffic jam

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ: ಟ್ರಾಫಿಕ್ ಇನ್ನಷ್ಟು ಹದಗೆಡುತ್ತದೆ; IISc ತಜ್ಞರ ಆತಂಕ; ಕಾರಣ ಏನು ಗೊತ್ತಾ?
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು, ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರವಾಗಬೇಕಿದ್ದ ಹೆದ್ದಾರಿ ಇದೀಗ ಮೈಸೂರು-ಬೆಂಗಳೂರು ಅವಳಿ ನಗರದಲ್ಲಿ ಸಂಚಾರ ದಟ್ಟಣೆಯನ್ನು ಇನ್ನಷ್ಟು ಹದಗೆಡಿಸುವ ಸಾಧ್ಯತೆಯಿದೆ ಎಂದು ಸಂಚಾರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮೆಟ್ರೋ ಪಿಲ್ಲರ್ ದುರಂತ, ಸಾಲು ಸಾಲು ಪ್ರತಿಭಟನೆ: ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ, ಜನ ಹೈರಾಣ
ಮೆಟ್ರೋ ಪಿಲ್ಲರ್ ದುರಂತ ಹಾಗೂ ನಗರದಲ್ಲಿ ನಡೆದ ಸಾಲು ಸಾಲು ಪ್ರತಿಭಟನೆಯಿಂದಾಗಿ ನಗರದ ಹಲವೆಡೆ ವಿಪರೀತ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕಂಗಾಲಾದ ಬೆಳವಣಿಗೆ ಮಂಗಳವಾರ ಕಂಡು ಬಂದಿತು.

ಬೆಳಗಾವಿ: ಸುವರ್ಣ ಸೌಧ ಎದುರು ವಕೀಲರ ಪ್ರತಿಭಟನೆ: ನಾಲ್ಕು ಗಂಟೆ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ವಕೀಲರ ಸಂರಕ್ಷಣಾ ಕಾಯ್ದೆ ರೂಪಿಸಿ, ಜಾರಿಗೊಳಿಸಲು ಆಗ್ರಹಪಡಿಸಿ ಅಪಾರ ಸಂಖ್ಯೆಯ ವಕೀಲರು ಮಂಗಳವಾರ ಸುವರ್ಣ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಗುಡುಗು ಸಹಿತ ಧಾರಾಕಾರ ಮಳೆಯಿಂದಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಯಿತು. ರಾತ್ರಿ 9 ಗಂಟೆಗೆ ಆರಂಭವಾದ ಮಳೆ, 10-30ವರೆಗೂ ಬಿಡದೆ ಸುರಿದ ಪರಿಣಾಮ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಡುವಂತಾಯಿತು.

ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಹೊಸ ಸಂಚಾರ ನಿಯಮ ಜಾರಿ!
ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಪ್ರದೇಶಗಳ ಪಟ್ಟಿಯಲ್ಲಿರುವ ಹೆಬ್ಬಾಳ ಮೇಲ್ಸೇತುವೆಯಲ್ಲಿ ವಾಹನ ದಟ್ಟಣೆ ಕಡಿಮೆ ಮಾಡಲು ಟ್ರಾಫಿಕ್ ಪೊಲೀಸರು ಹೊಸ ಸಂಚಾರ ನಿಯಮ ಜಾರಿಗೆ ತರಲಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಭಾರೀ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ
ಭಾರೀ ಟ್ರಾಫಿಕ್ ಜಾಮ್‌ಗೆ ಕುಖ್ಯಾತಿ ಪಡೆದಿರುವ ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಪ್ರದೇಶದಲ್ಲಿ ಸಂಚಾರ ದಟ್ಟಣೆಯು ಸೋಮವಾರ ಪೀಕ್ ಅವರ್‌ನಲ್ಲಿ ಮತ್ತಷ್ಟು ತೀವ್ರಗೊಂಡಿದ್ದು, ಸಾರ್ವಜನಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದರು.

ನಗರದಲ್ಲಿ ಟ್ರಾಫಿಕ್ ಸಮಸ್ಯೆ: ಪರಿಶೀಲನೆಗೆ ಅಧಿಕಾರಿಗಳಿಂದ ನೈಟ್ ರೌಂಡ್ಸ್!
ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಅಲ್ಪಾವಧಿ ಮತ್ತು ದೀರ್ಘಾವಧಿ ಪರಿಹಾರಗಳನ್ನು ಹೊರತರಲು ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ, ಬೆಸ್ಕಾಂ, ಬಿಎಂಟಿಸಿ, ಬೆಂಗಳೂರು ಪೊಲೀಸರು ಮತ್ತು ಇತರ ಏಜೆನ್ಸಿಗಳ ಮುಖ್ಯಸ್ಥರು ಮಂಗಳವಾರ ರಾತ್ರಿ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಸಂಚಾರ ದಟ್ಟಣೆಗೆ ವಾಹನ ಸವಾರರು ಹೈರಾಣ
ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕೆಲಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.

ಲಾಕ್ ಡೌನ್ ಇದ್ದರೂ ಟ್ರಾಫಿಕ್ ಜಾಮ್: ಬೆಂಗಳೂರಿನಲ್ಲಿ ರಸ್ತೆ ತುಂಬೆಲ್ಲಾ ವಾಹನಗಳು!
ಲಾಕ್ ಡೌನ್ ಇದ್ದರೂ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಟ್ರಾಫಿಕ್ ಜಾಮ್ ಕಿರಿಕಿರಿ ಆರಂಭವಾಗಿದೆ. ಮೇ 3ರವರೆಗೂ ಸರ್ಕಾರ ಲಾಕ್ ಡೌನ್ ವಿಸ್ತರಿಸಿದ್ದರೂ ಸೋಮವಾರ ಮತ್ತು ಮಂಗಳವಾರ ನಗರದಲ್ಲಿ ವಾಹನಗಳ ಸಂಚಾರ ಯಥಾ ಸ್ಥಿತಿಯಲ್ಲಿತ್ತು.

