ರಾಜ್ಯಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ 750 AI ಕ್ಯಾಮರಾ ಅಳವಡಿಕೆಗೆ ಸರ್ಕಾರ ಮುಂದು!
ಈ ಸ್ಥಳಗಳಲ್ಲಿ ಈಗಾಗಲೇ ಸುಮಾರು 7,500 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಹೆಚ್ಚುವರಿ ಕ್ಯಾಮರಾಗಳನ್ನು ನಗರದ ಹೊರವಲಯ ಮತ್ತು ಹೊಸ ಟ್ರಾಫಿಕ್ ಸಿಗ್ನಲ್ಗಳನ್ನು ಅಳವಡಿಸಲಾಗಿರುವ ಪ್ರಮುಖ ಜಂಕ್ಷನ್ಗಳಲ್ಲಿ ಅಳವಡಿಸಲಾಗುತ್ತದೆ.