ರಾಜ್ಯಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ನಿಷೇಧಿಸುವಂತೆ ಸಿಎಂ ಗೆ ನಾರಾಯಣಗೌಡ ಮನವಿ
ಕಬ್ಬನ್ ಉದ್ಯಾನವನದಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕೆ ಬೇಡವೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಮಂಗಳವಾರ ತೋಟಗಾರಿಕೆ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿ, ಅಭಿಪ್ರಾಯ ಪಡೆದುಕೊಂಡಿದ್ದಾರೆ.