Traffic Police

1 ದಿನಕ್ಕೆ ನೀವೂ ಆಗಿ ಪೊಲೀಸ್! ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಹೊಸ ಅಭಿಯಾನ
ರಾಜ್ಯ

1 ದಿನಕ್ಕೆ ನೀವೂ ಆಗಿ ಪೊಲೀಸ್! ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಹೊಸ ಅಭಿಯಾನ

ವಾಹನ ಚಲಾಯಿಸುವಾಗ ಸಿಗ್ನಲ್/ಟ್ರಾಫಿಕ್ ಕಂಡು ಗೊಣಗುವುದು ಸಾಮಾನ್ಯ! ಆದರೆ ಅದೇ ರಸ್ತೆಯಲ್ಲಿ ನಿಂತು ವಾಹನಗಳನ್ನು ನಿಯಂತ್ರಿಸುವ ಪೊಲೀಸರ ಸವಾಲುಗಳನ್ನು ಎಂದಾದರೂ ನೋಡಿದ್ದೀರಾ? ಆ ನೈಜ ಅನುಭವವನ್ನು ಕಲ್ಪಿಸಿಕೊಡಲು ನಮ್ಮ ಬೆಂಗಳೂರು ಪೊಲೀಸ್ ಇಲಾಖೆ ಅಪರೂಪದ ಅವಕಾಶವನ್ನು ನಿಮ್ಮ ಮುಂದಿಟ್ಟಿದೆ.

ಹೇ.. ನಿಂಗೆ ಗೊತ್ತ, ನಮ್ಮ ತಾತ ಸಬ್ ಇನ್ಸ್‌ಪೆಕ್ಟರ್‌: ಕಾರು ಚಲಾಯಿಸಿದ್ದ 6 ವರ್ಷದ ಬಾಲಕಿಯಿಂದ ಸಾರ್ವಜನಿಕರಿಗೆ ಅವಾಜ್, Video!
ದೇಶ

ಹೇ.. ನಿಂಗೆ ಗೊತ್ತ, ನಮ್ಮ ತಾತ ಸಬ್ ಇನ್ಸ್‌ಪೆಕ್ಟರ್‌: ಕಾರು ಚಲಾಯಿಸಿದ್ದ 6 ವರ್ಷದ ಬಾಲಕಿಯಿಂದ ಸಾರ್ವಜನಿಕರಿಗೆ ಅವಾಜ್, Video!

ಹೈದರಾಬಾದ್ ಪೊಲೀಸ್ ಇನ್ಸ್‌ಪೆಕ್ಟರ್‌ ಘೋರ ನಿರ್ಲಕ್ಷ್ಯ ತೋರಿದ್ದು 6 ವರ್ಷದ ಮೊಮ್ಮಗಳಿಗೆ ವಾಹನ ಚಲಾಯಿಸಲು ಅವಕಾಶ ನೀಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಬೆಂಗಳೂರು ಸಂಚಾರ ಪೊಲೀಸರ ತಲೆ ತಂಪಾಗಿಸಲು ಎಸಿ ಹೆಲ್ಮೆಟ್‌!
ರಾಜ್ಯ

ಬೆಂಗಳೂರು ಸಂಚಾರ ಪೊಲೀಸರ ತಲೆ ತಂಪಾಗಿಸಲು ಎಸಿ ಹೆಲ್ಮೆಟ್‌!

ಹವಾಮಾನ ಬದಲಾವಣೆ ಹಾಗೂ ಹೆಚ್ಚುತ್ತಿರುವ ಉಷ್ಣಾಂಶದ ಪರಿಣಾಮವಾಗಿ ಹೊರಾಂಗಣದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅಗತ್ಯವಾಗಿದೆ ಎಂದು ಆಯುಕ್ತರು ಹೇಳಿದರು.

body-worn cams ಆಫ್ ಮಾಡಿ, ವಿನಾಕಾರಣ ವಾಹನ ತಡೆದು ಹಣ ವಸೂಲಿ: 3 ಟ್ರಾಫಿಕ್ ಪೊಲೀಸರ ಅಮಾನತು
ರಾಜ್ಯ

body-worn cams ಆಫ್ ಮಾಡಿ, ವಿನಾಕಾರಣ ವಾಹನ ತಡೆದು ಹಣ ವಸೂಲಿ: 3 ಟ್ರಾಫಿಕ್ ಪೊಲೀಸರ ಅಮಾನತು

ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ.

ಬೆಂಗಳೂರಿನಲ್ಲಿ ಮತ್ತೊಂದು ರಸ್ತೆ ಗಲಾಟೆ: ಬಾನೆಟ್ ಮೇಲೆ ವ್ಯಕ್ತಿಯ ಎಳೆದೊಯ್ದ ಕಾರು ಜಪ್ತಿ, ಚಾಲಕ ಬಂಧನ! Video
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ರಸ್ತೆ ಗಲಾಟೆ: ಬಾನೆಟ್ ಮೇಲೆ ವ್ಯಕ್ತಿಯ ಎಳೆದೊಯ್ದ ಕಾರು ಜಪ್ತಿ, ಚಾಲಕ ಬಂಧನ! Video

ಕಾರಿಗೆ ವಾಹನ ಟಚ್ ಆಯಿತು ಎಂಬ ಕಾರಣಕ್ಕೆ ಎಸ್‌ಯುವಿ ಚಾಲಕ ಬೇರೊಂದು ವಾಹನದ ಚಾಲಕನನ್ನು ತನ್ನ ಕಾರಿನ ಬಾನೆಟ್ ಮೇಲೆ ಎಳೆದೊಯ್ದಿದ್ದಾರೆ.

ಬೆಂಗಳೂರು: ಆಟೋ ಚಾಲಕರ 'ಡಿಸ್ ಪ್ಲೇ ಕಾರ್ಡ್' ಪ್ರದರ್ಶನ ಕಡ್ಡಾಯ; ಮತ್ತೆ ಕಟ್ಟುನಿಟ್ಟಾಗಿ ಜಾರಿ!
ರಾಜ್ಯ

ಬೆಂಗಳೂರು: ಆಟೋ ಚಾಲಕರ 'ಡಿಸ್ ಪ್ಲೇ ಕಾರ್ಡ್' ಪ್ರದರ್ಶನ ಕಡ್ಡಾಯ; ಮತ್ತೆ ಕಟ್ಟುನಿಟ್ಟಾಗಿ ಜಾರಿ!

ನಗರ ಸಂಚಾರ ಪೊಲೀಸರು ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದ್ದಾರೆ. ಆಟೋರಿಕ್ಷಾಗಳಲ್ಲಿ ಡಿಸ್ ಪ್ಲೇ ಕಾರ್ಡ್ ಪ್ರದರ್ಶನ ಕಡ್ಡಾಯವಾಗಿದೆ.

Mysuru: ಕಾನೂನಿನ ಭಯವೇ ಇಲ್ಲ... ಪೊಲೀಸರ ಎದುರೇ ಪುಂಡರಿಂದ ಬೈಕ್ ವೀಲಿಂಗ್; Video ವೈರಲ್
ರಾಜ್ಯ

Mysuru: ಕಾನೂನಿನ ಭಯವೇ ಇಲ್ಲ... ಪೊಲೀಸರ ಎದುರೇ ಪುಂಡರಿಂದ ಬೈಕ್ ವೀಲಿಂಗ್; Video ವೈರಲ್

ಮೈಸೂರಿನ ಸಯ್ಯಾಜಿ ರಾವ್ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಪುಂಡರ ಗ್ಯಾಂಗ್ ಬೈಕ್ ವೀಲಿಂಗ್ ಮಾಡಿರುವ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಹೆಡ್ ಕಾನ್‌ಸ್ಟೆಬಲ್ ಕಪಾಳಮೋಕ್ಷ: ವಿಡಿಯೋ ವೈರಲ್
ದೇಶ

ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಹೆಡ್ ಕಾನ್‌ಸ್ಟೆಬಲ್ ಕಪಾಳಮೋಕ್ಷ: ವಿಡಿಯೋ ವೈರಲ್

ಅಹಮದಾಬಾದ್‌ನ ಪಾಲ್ಡಿ ಪ್ರದೇಶದಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಬೈಕ್ ಚಲಾಯಿಸುತ್ತಿದ್ದ ಮಹಿಳೆ ಮೇಲೆ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಬೆಂಗಳೂರು ಟ್ರಾಫಿಕ್ 'ಮೋಸ್ಟ್ ನಟೋರಿಯಸ್' ಎಂದ ಎಸ್‌ಪಿ ಸಂಸದ; ಡಿ.ಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ!
ರಾಜ್ಯ

ಬೆಂಗಳೂರು ಟ್ರಾಫಿಕ್ 'ಮೋಸ್ಟ್ ನಟೋರಿಯಸ್' ಎಂದ ಎಸ್‌ಪಿ ಸಂಸದ; ಡಿ.ಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ!

ಭಾನುವಾರ ಬೆಂಗಳೂರಿನಲ್ಲಿದ್ದ ರೈ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಎಕ್ಸ್'ನಲ್ಲಿನ ಪೋಸ್ಟ್‌ನಲ್ಲಿ ಟ್ಯಾಗ್ ಮಾಡಿ, ರಾಜ್‌ಕುಮಾರ್ ಸಮಾಧಿ ರಸ್ತೆಯಲ್ಲಿ ಒಂದು ಗಂಟೆಯಿಂದ ಸಿಲುಕಿಕೊಂಡಿರುವುದಾಗಿ ಹೇಳಿದ್ದಾರೆ.