Traffic Police

ವ್ಹೀಲಿಂಗ್ ಮಾಡುವವರ ವಿರುದ್ಧ ರಾಜ್ಯದಾದ್ಯಂತ ಕಠಿಣ ಕ್ರಮ: ಅಲೋಕ್ ಕುಮಾರ್
ರಾಜ್ಯದಾದ್ಯಂತ ವ್ಹೀಲಿಂಗ್ ಪ್ರಕರಣಗಳ ಮೇಲೆ ಶೂನ್ಯ ಸಹಿಷ್ಣುತೆ ನೀತಿಯಡಿ ಪೊಲೀಸರು ಕಣ್ಣಿಡಲಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಸೋಮವಾರ ಹೇಳಿದ್ದಾರೆ.

ಇಂದಿನಿಂದ ಎರಡು ದಿನ ವಿರೋಧ ಪಕ್ಷಗಳ ಸಭೆ: ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ, ಪಾರ್ಕಿಂಗ್ ಕೂಡ ನಿಷೇಧ
ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ನಡೆಯುವ ಸಭೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ವಾಹನ ಚಾಲಕರು ಪರ್ಯಾಯ ಮಾರ್ಗಗಳನ್ನು ಬಳಸಲು ಕೇಳಿಕೊಂಡಿದ್ದಾರೆ ಮತ್ತು ಆ ಸ್ಥಳದ ಸುತ್ತಲೂ ಪಾರ್ಕಿಂಗ್ ಮಾಡುವುದನ್ನು ಕೂಡ ನಿಷೇಧಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಲಿಮಿಟ್; ಮೀರಿದರೆ ದುಬಾರಿ ದಂಡ ಕಟ್ಟಬೇಕು!
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್ ರೇಡಾರ್ ಗನ್ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಅಪಾಯಕಾರಿ ವ್ಹೀಲಿಂಗ್ ಮಾಡುವ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು: ಅಪ್ರಾಪ್ತ ಸೇರಿ ಮತ್ತೆ 6 ಮಂದಿ ಬಂಧನ
ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವ್ಹೀಲಿಂಗ್ ಪ್ರಕರಣಗಳ ವಿರುದ್ಧ ಸಂಚಾರ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರು ಜನರನ್ನು ಮತ್ತೆ ಬಂಧಿಸಿದ್ದಾರೆ.

ಸಂಚಾರ ದಟ್ಟಣೆಯ ಜಂಕ್ಷನ್‌ಗಳ ಮೇಲೆ ನಿಗಾ ಇಡಲು ಡ್ರೋನ್ ಕ್ಯಾಮೆರಾಗಳ ಬಳಸಲು ಟ್ರಾಫಿಕ್ ಪೊಲೀಸರು ಮುಂದು!
ಬೆಂಗಳೂರಿನ ಸಂಚಾರ ದಟ್ಟಣೆ ಮೇಲೆ ಕಣ್ಣಿಡಲು ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಸೋಮವಾರ ಹೆಬ್ಬಾಳ ಜಂಕ್ಷನ್‌ನಲ್ಲಿ ಡ್ರೋನ್ ಕ್ಯಾಮೆರಾ ಕಣ್ಗಾವಲು ಪ್ರಯೋಗವನ್ನು ನಡೆಸಿದರು.

ಕೆಆರ್ ಸರ್ಕಲ್ ಅಂಡರ್‌ಪಾಸ್ ಬಂದ್: ಸಂಚಾರಿ ಪೊಲೀಸರ ನೆರವು ಪಡೆಯಲು ಬಿಬಿಎಂಪಿ ಮುಂದು!
ನಗರದ ಕೆ.ಆರ್ ಸರ್ಕರ್ ನಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಮಾಡಲು ಚಂರಡಿಗಳ ದುರಸ್ತಿ, ಸ್ವಚ್ಛತೆ ಹಾಗೂ ಸಂಪರ್ಕ ಸುಧಾರಿಸುವ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂಡರ್ ಪಾಸ್ ಮುಚ್ಚಲು ಸಂಚಾರಿ ಪೊಲೀಸರ ನೆರವು ಪಡೆದುಕೊಳ್ಳಲು ಬಿಬಿಎಂಪಿ ಮುಂದಾಗಿದೆ ಎಂದು ತಿಳಿದುಬಂದಿದೆ.

ನವಿ ಮುಂಬೈ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ಕಾರಿನ ಬಾನೆಟ್ ಮೇಲೆ 19 ಕಿಮೀ ಎಳೆದೊಯ್ದ ವ್ಯಕ್ತಿ, ಬಂಧನ
ಸಿಗ್ನಲ್ ಜಂಪ್ ಮಾಡಿದ ವ್ಯಕ್ತಿಯೊಬ್ಬರು, ವಾಶಿ ಪಟ್ಟಣದಲ್ಲಿ ಕರ್ತವ್ಯ ನಿರತ ಟ್ರಾಫಿಕ್ ಪೋಲೀಸರನ್ನು ತನ್ನ ಕಾರಿನ ಬಾನೆಟ್ ಮೇಲೆ ಸುಮಾರು 19 ಕಿಲೋಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಇಲ್ಲಿ ತಿಳಿಸಿದ್ದಾರೆ.

ಶೇ.50 ರಷ್ಟು ರಿಯಾಯಿತಿಗೆ ಭರ್ಜರಿ ಪ್ರತಿಕ್ರಿಯೆ: ಎರಡೇ ದಿನದಲ್ಲಿ 13.81 ಕೋಟಿ ದಂಡ ವಸೂಲಿ!
ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡ ವಸೂಲಿಗೆ ರಾಜ್ಯ ಸಾರಿಗೆ ಇಲಾಖೆ ಘೋಷಿಸಿದ ಶೇ.50 ರಷ್ಟು ರಿಯಾಯಿತಿಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಟ್ರಾಫಿಕ್ ಪೊಲೀಸ್ ಖಜಾನೆಗೆ ಕೋಟಿ ಕೋಟಿ...

ಹಾರ್ನ್ ಮಾಡಿದರೂ ಜಗ್ಗುತ್ತಿಲ್ಲ: ಸಂಚಾರಕ್ಕೆ ಅಡ್ಡಿಪಡಿಸಿ ಬೆಂಗಳೂರಿನ ಟೆಕ್ಕಿಗಳನ್ನು ಕೆರಳಿಸುತ್ತಿರುವ ಎಮ್ಮೆಗಳು!
ನಗರದ ಕೆಲವೆಡೆ ಎಮ್ಮೆಗಳು ರಸ್ತೆಗೆ ಅಡ್ಡಿಪಡಿಸಿದ ಪರಿಣಾಮ ನಗರದ ಟೆಕ್ಕಿಗಳು ನಗರ ಸಂಚಾರ ಪೊಲೀಸರಿಗೆ ದೂರು ನೀಡಿದ್ದಾರೆ. ಹಲವು ಬಾರಿ ಎಮ್ಮೆಗಳ ಹಿಂಡು ರಸ್ತೆಗೆ ಬಂದು ಸಂಚಾರಕ್ಕೆ ಅಡ್ಡಿಪಡಿಸುವುದರಿಂದ ಗಂಟೆಗಟ್ಟಲೆ ವಾಹನ ಸಂಚಾರ ಸ್ಥಗಿತಗೊಳ್ಳುತ್ತಿದೆ ಎಂದು ದೂರಿದರು.

