Traffic Police

ಕಾರು ನಿಲ್ಲಿಸುವಂತೆ ಹೇಳಿದ ಪೊಲೀಸಪ್ಪನ ಮೇಲೆ ಕಾರು ಹರಿಸಿದ ಭೂಪ, ನಾಲ್ವರಿಗೆ ಗಾಯ, ವಿಡಿಯೋ ವೈರಲ್!
ಸಂಚಾರಿ ನಿಯಮ ಮೀರಿದ ಹಿನ್ನಲೆಯಲ್ಲಿ ಕಾರು ನಿಲ್ಲಿಸುವಂತೆ ಹೇಳಿದ್ದ ಪೊಲೀಸ್ ಪೇದೆಯ ಮೇಲೆ ಚಾಲಕನೋರ್ವ ಕಾರು ಹರಿಸಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.

ಲಾಕ್ ಡೌನ್ ಬಂಪರ್: ಬೆಂಗಳೂರು ಟ್ರಾಫಿಕ್ ಪೊಲೀಸರಿಂದ 2 ಕೋಟಿ ರೂ. ಗೂ ಅಧಿಕ ಮೊತ್ತದ ದಂಡ ವಸೂಲಿ
ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಎಲ್ಲ ವಲಯಗಳೂ ಮಂಕಾಗಿದೆಯಾದರೂ, ಇದೇ ಹೊತ್ತಿನಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡದ ರೂಪದಲ್ಲಿ ಬರೊಬ್ಬರಿ 2 ಕೋಟಿ ರೂಗಳನ್ನು ವಸೂಲಿ ಮಾಡಿದ್ದಾರೆ.

ಟ್ರಾಫಿಕ್ ಪೊಲೀಸರಿಂದ ಲಂಚಕ್ಕೆ ಬೇಡಿಕೆ: ಮಾಜಿ ಡಿಸಿಎಂ ಎಂಪಿ ಪ್ರಕಾಶ್ ಅಳಿಯನ ಆರೋಪ
ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ ಪ್ರಕಾಶ್ ಅವರ ಅಳಿಯ ವಿಜಯ್ ಹೀರೇಮಠ್ ಅವರಿಗೆ ಟ್ರಾಫಿಕ್ ಪೊಲೀಸರೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಪಾಕ್ ಮಾದರಿ ಧ್ವಜ ಹಾಕಿದ್ದ ಕಾರಿನ ಮಾಲೀಕನಿಗೆ ಬೆವರಿಳಿಸಿದ ಟ್ರಾಫಿಕ್ ಪೊಲೀಸರು, ವಿಡಿಯೋ!
ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುತ್ತಿದ್ದ ಕಾರೊಂದನ್ನು ಬೆಂಗಳೂರಿನ ಟ್ರಾಫಿಕ್ ಪೊಲೀಸರು ತಡೆದಿದ್ದಲ್ಲದೆ ಮಾಲೀಕನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ರಿಲಯನ್ಸ್ ಜಿಯೋದಿಂದ ಕೊರೋನಾ ವಾರಿಯರ್ಸ್ ಬೆಂಗಳೂರು ಸಂಚಾರ ಪೊಲೀಸ್ ಗೆ 50,000 ಮಾಸ್ಕ್, ಸ್ಯಾನಿಟೈಸರ್ ದೇಣಿಗೆ
ರಿಲಯನ್ಸ್ ಫೌಂಡೇಷನ್ ಹಾಗೂ ರಿಲಯನ್ಸ್ ಇನ್ಫೋಕಾಮ್ ನಿಂದ ಬೆಂಗಳೂರು ಸಂಚಾರ ಪೊಲೀಸರನ್ನು ಗೌರವಿಸಲಾಯಿತು.

ಸಂಚಾರಿ ನಿಮಯ ಉಲ್ಲಂಘಿಸಿದ್ದಕ್ಕೆ 700 ರೂ ದಂಡ: ಬೈಕ್‌ಗೆ ಬೆಂಕಿ ಹಚ್ಚಿದ ಯುವಕ
ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಚಾರಿ ಪೊಲೀಸರು 700 ರೂ ದಂಡವನ್ನು ವಿಧಿಸಿದ ನಂತರ ಯುವಕನೊಬ್ಬ ತನ್ನ ಬೈಕ್‌ಗೆ ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ನಡೆದಿದೆ.

ಬೆಂಗಳೂರಿನಲ್ಲಿ ಕೊರೋನಾ ವಾರಿಯರ್ ಪೊಲೀಸ್ ಪೇದೆಗೂ ಸೋಂಕು
ಕೊರೋನಾ ವಾರಿಯರ್ಸ್ ಗೂ ಮಹಾಮಾರಿ ಬೆನ್ನಟ್ಟಿದ್ದು, ಇದೀಗ ನಗರ ಸಂಚಾರ ಠಾಣೆಯ ಪೊಲೀಸ್ ಕಾನ್ ಸ್ಟೆಬಲ್ ಓರ್ವರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ.

ಬೆಂಗಳೂರು: ಜಪ್ತಿ ಮಾಡಿದ್ದ ವಾಹನಗಳಿಂದ 18 ಲಕ್ಷಕ್ಕಿಂತ ಅಧಿಕ ಮೊತ್ತದ ದಂಡ ವಸೂಲಿ
ಕೊರೊನಾ ನಿಯಂತ್ರಿಸಲು ಜಾರಿ ಆಗಿರುವ ಲಾಕ್ ಡೌನ್ ಉಲ್ಲಂಘಿಸಿ ರಸ್ತೆಗಳಿದಿದ್ದ ವಾಹನ ಚಾಲಕರಿಂದ ಶನಿವಾರದವರೆಗೆ 18 ಲಕ್ಷ ಕ್ಕಿಂತ ಅಧಿಕ ಮೌಲ್ಯದ ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.

ಕೊರೊನಾ ಬಂದ ಹಿನ್ನೆಲೆ ರಸ್ತೆಗಿಳಿದ ವಾಹನ್ ಸೀಜ್, ಕ್ರಿಕೆಟ್ ಆಡುವ ಮಕ್ಕಳಿಗೆ ಬಿತ್ತು ಏಟು
ಸಂಪೂರ್ಣ ದೇಶವೇ ಲಾಕ್ ಡೌನ್ ಆದರೂ, ನಗರದ ಕೆಲವು ಪುಡಾರಿಗಳು ಸರ್ಕಾರದ ಆದೇಶ ದಿಕ್ಕರಿಸಿ ಸಂಚಾರ ನಡೆಸಿದರು. ಇದಕ್ಕೆ ಪೊಲೀಸರು ತಮ್ಮದೇ ಧಾಟಿಯಲ್ಲಿ ಉತ್ತರ ನೀಡಿದರು.

