Traffic Police

ಬೆಂಗಳೂರು: ಪೇದೆ ಮುಖಕ್ಕೆ ಉಗಿದು, ಡ್ರ್ಯಾಗರ್ ತೋರಿಸಿದ ರೌಡಿಗೆ ಧರ್ಮದೇಟು
ಸಂಚಾರಿ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ ಪೇದೆಯೊಬ್ಬರ ಮುಖಕ್ಕೆ ಉಗುಳಿ, ಮಾರಕಾಸ್ತ್ರ ತೋರಿಸಿ ಎಚ್ಚರಿಕೆ ನೀಡಿ ಪರಾರಿಯಾಗುತ್ತಿದ್ದ ರೌಡಿಯೊಬ್ಬನನ್ನು ಸಾರ್ವಜನಿಕರೇ ಹಿಡಿದು ಥಳಿಸಿರುವ ಘಟನೆ ನಡೆದಿದೆ.

ಕುಡಿದು ಚಾಲನೆಗೆ ದಂಡ ವಿಧಿಸಿದ್ದಕ್ಕೆ ಆಕ್ರೋಶ: ಬೈಕ್‍ಗೆ ಬೆಂಕಿಯಿಟ್ಟ ಯುವಕ, ವಿಡಿಯೋ ವೈರಲ್!
ಬೈಕ್ ಸವಾರನೊಬ್ಬ ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಟ್ರಾಫಿಕ್ ಪೊಲೀಸರು ಆತನ ಬೈಕ್ ವಶಕ್ಕೆ ಪಡೆದು ದಂಡ ವಿಧಿಸಿದ್ದಕ್ಕೆ ಆಕ್ರೋಶಗೊಂಡ ಸವಾರ ತನ್ನ ಬೈಕ್ ಗೆ ಬೆಂಕಿ ಹಚ್ಚಿದ್ದಾನೆ.

ಕಿಡಿಗೇಡಿಗಳಿಂದ ತಪ್ಪಿಸಿಕೊಂಡು ಠಾಣೆಗೆ ಓಡಿ ಹೋದ ಎಎಸ್ಐ
ಸೀಟ್ ಬೆಲ್ಟ್ ಹಾಕಿಕೊಳ್ಳದ ಕಾರು ಚಾಲಕನೊಬ್ಬನಿಗೆ ದಂಡ ವಿಧಿಸಿದ್ದಕ್ಕೆ ಕಿಡಿಗೇಡಿಗಳ ತಂಡವೊಂದು ಪೊಲೀಸ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಕ್ಕೆ ಅವರಿಂದ ತಪ್ಪಿಸಿಕೊಳ್ಳಲು ಎಎಸ್‍ಐ, ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.

ಸಂಚಾರಿ ಪೊಲೀಸ್ ಹಲ್ಲೆ ಪ್ರಕರಣ: ಗುಂಪೊಂದರಿಂದ ಮಿನಿ ಟ್ರಕ್ ಚಾಲಕನ ತಾಯಿಗೆ ಬೆದರಿಕೆ
ಹಲಸೂರು ಗೇಟ್ ಸಂಚಾರಿ ಠಾಣೆ ಮುಖ್ಯಪೇದೆಯೊಬ್ಬರಿಂಗ ಹಲ್ಲೆಗೊಳಗಾಗಿದ್ದ ಮಿನಿಟ್ರಕ್ ಚಾಲಕನಿಗೆ ಗುಂಪೊಂದು ಜೀವ ಬೆದರಿಕೆ ಹಾಕಿದೆ ಎಂದು ಸೋಮವಾರ ತಿಳಿದುಬಂದಿದೆ.

ಒನ್'ವೇನಲ್ಲಿ ಆಟೋ: ಚಾಲಕನ ಮೇಲೆ ಪೊಲೀಸ್ ಹಲ್ಲೆ, ವಿಡಿಯೋ ವೈರಲ್
ಒನ್'ವೇ ರಸ್ತೆಯಲ್ಲಿ ಆಟೋ ಚಾಲಕನೊಬ್ಬ ವಾಹನ ಚಲಾಯಿಸಿದ್ದಾನೆಂದು ಆರೋಪಿಸಿ ಚಾಲಕನ ಮೇಲೆ ಟ್ರಾಫಿಕ್ ಹೆಡ್ ಕಾನ್'ಸ್ಟೇಬಲ್ ವೊಬ್ಬರು ರೌದ್ರಾವತಾರ ಪ್ರದರ್ಶಿಸಿರುವ ಘಟನೆ ನಗರದ ಕಾರ್ಪೇರೇಷನ್ ವೃತ್ತ ಸಮೀಪ ಶುಕ್ರವಾರ ನಡೆದಿದೆ.

ಸಂಚಾರಿ ಪೊಲೀಸರ ದಂಡದಿಂದ ತಪ್ಪಿಸಿಕೊಳ್ಳಲು 'ಕಾಂಡೋಮ್' ಇಟ್ಟುಕೊಂಡಿರುವ ಕ್ಯಾಬ್ ಡ್ರೈವರ್, ಇದು ನಿಜಾನಾ? ಈ ವರದಿ ಓದಿ!
ಟ್ರಾಫಿಕ್ ದಂಡದಿಂದ ತಪ್ಪಿಸಿಕೊಳ್ಳಲು ಕ್ಯಾಬ್ ಚಾಲಕರು ಆರ್ಸಿ, ಲೈಸೆನ್ಸ್, ಇನ್ಶೂರೆನ್ಸ್ ದಾಖಲೆಗಳ ಜೊತೆಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಯಲ್ಲಿ ಕಾಂಡೋಮ್ ಗಳನ್ನು ಇಟ್ಟುಕೊಂಡು ಓಡಾಡುತ್ತಿದ್ದಾರೆ.

ಹೆಲ್ಮೆಟ್ ಹಾಕದೆ ತಿರುಗುತ್ತಿದ್ದರು ದಂಡ ಹಾಕದೆ ಕೈಕಟ್ಟಿ ಕುಳಿತ ಪೊಲೀಸರು ಯಾಕೆ ಗೊತ್ತ?
ಬೈಕ್ ಸವಾರನೊಬ್ಬ ಹೆಲ್ಮೆಟ್ ಹಾಕದೆ ತಿರುಗುತ್ತಿದ್ದರು ಆತನಿಗೆ ದಂಡ ವಿಧಿಸಲಾಗದೆ ಸಂಚಾರಿ ಪೊಲೀಸರು ಇಕ್ಕಟ್ಟಿಗೆ ಸಿಲುಕಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಟ್ರಾಫಿಕ್ ಪೊಲೀಸರ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬೈಕ್ ಸವಾರನ ಮಾಸ್ಟರ್ ಪ್ಲಾನ್, ವಿಡಿಯೋ ವೈರಲ್!
ಸಂಚಾರಿ ಪೊಲೀಸರ ಕಿರಿಕಿರಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಬೈಕ್ ಸವಾರನೊಬ್ಬ ಮಾಸ್ಟರ್ ಪ್ಲಾನ್ ಮಾಡಿದ್ದಾನೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು ಬೈಕ್ ಸವಾರ ರಾತ್ರೋರಾತ್ರಿ ಸ್ಟಾರ್ ಆಗಿದ್ದಾನೆ.

ಬೆಂಗಳೂರು: 5 ದಿನದಲ್ಲಿ ವಾಹನ ಸವಾರರಿಂದ ದಾಖಲೆ ಮೊತ್ತದ ದಂಡ ವಸೂಲಿ!
ಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ಐದು ದಿನಗಳಲ್ಲೇ ಬೆಂಗಳೂರು ನಗರ ಸಂಚಾರಿ ಪೊಲೀಸರು ವಾಹನ ಸವಾರರಿಂದ ದಾಖಲೆ ಮೊತ್ತದ ದಂಡ ವಸೂಲಿ ಮಾಡಿದ್ದಾರೆ.

