ಕ್ರಿಕೆಟ್ಇಂಥವರಿಂದಲೇ ಜಗತ್ತು ಸುಂದರವಾಗಿದೆ: ಫ್ರೆಂಡ್ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್ ಗೆ ಸಚಿನ್ ಭಾವನಾತ್ಮಕ ಸಂದೇಶ
ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತೊಮ್ಮೆ ತಮ್ಮ ಸಹೃದಯತೆಯನ್ನು ಪ್ರದರ್ಶಿಸಿದ್ದಾರೆ. ರಸ್ತೆ ಅಪಘಾತಕ್ಕೀಡಾದ ತನ್ನ ಸ್ನೇಹಿತೆಯನ್ನು ರಕ್ಷಿಸಿದ ಸಂಚಾರಿ ಪೊಲೀಸರನ್ನು ಖುದ್ದಾಗಿ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.