ರಾಜ್ಯಮಾಲ್ ಆಫ್ ಏಷ್ಯಾ ಪ್ರಕರಣ: ಸಂಚಾರ ಸಮಸ್ಯೆ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್ಗೆ ಪೊಲೀಸರ ಮಾಹಿತಿ
ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ಮುಖ್ಯವಾಗಿ ಸಂಚಾರ ದಟ್ಟಣೆ ಮತ್ತು ಶಬ್ದ ಮಾಲಿನ್ಯವನ್ನು ಪರಿಹರಿಸಲು ನಡೆಸಿದ ಚರ್ಚೆ ಕುರಿತ ಮಾಹಿತಿಯನ್ನು ಹೈಕೋರ್ಟ್ಗೆ ನಗರ ಪೊಲೀಸರು ಶುಕ್ರವಾರ ನೀಡಿದರು.